• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರಕ್ಕೆ ಆಶೀರ್ವಾದಿಸಲು ಬನ್ನಿ: ಪ್ರಸನ್ನಕುಮಾರ್‌

Jan 09 2024, 02:00 AM IST
ಕಾಂಗ್ರೆಸ್ ಸರ್ಕಾರವು ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸುವ ಕಾಲ ಸನ್ನಿಹಿತವಾಗಿದೆ. ಈಗಾಗಲೇ 4 ಗ್ಯಾರಂಟಿಗಳು ಈಡೇರಿ, ಜನತೆ ಅವುಗಳ ಪ್ರಯೋಜನ ಪಡೆಯುತ್ತಿದ್ದಾರೆ. ಈಗ 5ನೇ ಗ್ಯಾರಂಟಿ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಮುಹೂರ್ತ ಫಿಕ್ಸ್‌ ಆಗಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಜನತೆ ಇನ್ನಷ್ಟು ಹೆಚ್ಚಿನ ಆಶೀರ್ವಾದ ಮಾಡಲು ತಪ್ಪದೇ ಬನ್ನಿ ಎಂದು ವಿಧಾನ ಪರಿಷತ್ತು ಮಾಜಿ ಸದಸ್ಯ ಪ್ರಸನ್ನಕುಮಾರ್ ಶಿಕಾರಿಪುರದಲ್ಲಿ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಬಣ ರಾಜಕಾರಣ ತೀವ್ರ?

Jan 09 2024, 02:00 AM IST
ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಬಣಗಳ ಸದ್ದು ಜೋರಾಗಿದೆ. 3 ಡಿಸಿಎಂಗಳನ್ನು ಮಾಡಬೇಕು ಎಂದು 7 ಸಚಿವರು ರಣದೀಪ್‌ ಸುರ್ಜೇವಾಲಾ ಅವರ ಮೇಲೆ ಒತ್ತಡ ಹೇರಿದ್ದಾರೆ.

ರಾಜ್ಯ ಕ್ರಾಸ್‌ ಕಂಟ್ರಿ ಓಟ: ಗುರು, ಅರ್ಚನಾಗೆ ಚಿನ್ನ

Jan 08 2024, 01:45 AM IST
ಹುಬ್ಬಳ್ಳಿಯಲ್ಲಿ ಭಾನುವಾರ (ಜ.7) ನಡೆದ ರಾಜ್ಯ ಮಟ್ಟದ ಕ್ರಾಸ್‌ ಕಂಟ್ರಿ (ಗುಡ್ಡಗಾಡು) ಓಟದಲ್ಲಿ 100ಕ್ಕೂ ಹೆಚ್ಚು ಓಟಗಾರರು ಪಾಲ್ಗೊಂಡಿದ್ದರು. ಅಂಡರ್‌-16, ಅಂಡರ್‌-18, ಅಂಡರ್‌-20, ಪುರುಷ ಹಾಗೂ ಮಹಿಳಾ ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು.

ರೈತರ ಸುದೀರ್ಘ ಹೋರಾಟಕ್ಕೆ ಸಿಕ್ಕ ಯಶಸ್ಸು: ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಸತ್ಯಂಪೇಟೆ

Jan 08 2024, 01:45 AM IST
ಕಾಲುವೆ ನೀರಿಗಾಗಿ 21 ದಿನಗಳ ಕಾಲ ಸತತ ಆಹೋ ರಾತ್ರಿ ಧರಣಿ ನಡೆಸಿ, ಸರ್ಕಾರ ಮನವಿಗೆ ವಿಳಂಬ ನೀತಿ ಅನುಸರಿಸಿತು. ಕುಣಿ ತೋಡಿ ಜೀವಂತ ಸಮಾಧಿಯಾಗಲು ರೈತರು, ಮುಖಂಡರು ಸಿದ್ಧರಾಗಿದ್ದ ವೇಳೆ ಸರ್ಕಾರ ರೈತರ ಹೋರಾಟಕ್ಕೆ ಮಣೆದು 2.75 ಟಿಎಂಸಿ ನೀರು ಬಿಡಲು ಒಪ್ಪಿ ಆದೇಶ ಹೊರಡಿಸಿದೆ.

ರಾಜ್ಯ ಬರಗಾಲ ನಿರ್ವಹಣೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ

Jan 08 2024, 01:45 AM IST
ರಾಜ್ಯದ 240 ತಾಲೂಕುಗಳ ಪೈಕಿ 220 ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಸದ್ಯದಲ್ಲಿಯೇ ರೈತರಿಗೆ ಬರ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಈಗಾಗಲೇ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆಯಿಂದ ಬರ ಪರಿಹಾರ ಹಣ ನೀಡಲು ರೈತರಿಂದ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಲಾಗಿದೆ.

ದತ್ತು ಮಾಸಾಚರಣೆ ಜಾಗೃತಿ, ರಾಜ್ಯ ಮಟ್ಟದಲ್ಲಿ ಜಿಲ್ಲೆಗೆ ೨ನೇ ಸ್ಥಾನ

Jan 07 2024, 01:30 AM IST

ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಕಾನೂನು ಬದ್ಧ ದತ್ತು ಪ್ರಕ್ರಿಯೆ ಕುರಿತಂತೆ ಅತ್ಯಂತ ಕ್ರಿಯಾಶೀಲವಾಗಿ ಹಾಗೂ ಪರಿಣಾಮಕಾರಿಯಾಗಿ ಅರಿವು ಮತ್ತು ಜಾಗೃತಿ ಮೂಡಿಸಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ದೊರೆತಿದೆ 

ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿರುವ ಬರ ಪರಿಹಾರ ಹೆಚ್ಚಿಸಬೇಕು-ಮೇಟಿ

Jan 07 2024, 01:30 AM IST
ರಾಜ್ಯ ಸರ್ಕಾರ ರೈತರ ಹಿತ ಕಾಪಾಡುವ ಕಾರ್ಯ ಮಾಡದಿರುವುದು ಹಾಗೂ ಬರ ಪರಿಹಾರವಾಗಿ ಪ್ರತಿ ರೈತರಿಗೆ ರು. 2 ಸಾವಿರ ನೀಡುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಹೇಳಿದರು.

ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರದ ಅಸಹಕಾರ: ಶೋಭಾ ಕರಂದ್ಲಾಜೆ ಆರೋಪ

Jan 07 2024, 01:30 AM IST
ವಿಕಸಿತ ಭಾರತ ಯಾತ್ರೆಗೆ ನಮ್ಮ ರಾಜ್ಯದ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಬಾರದೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತು. ಈ ಕಾರಣಕ್ಕಾಗಿ ಎಲ್ಲೂ ಕೂಡ ಅಧಿಕಾರಿಗಳು ಭಾಗವಹಿಸುತ್ತಿಲ್ಲ. ಹಾಗಾಗಿ ಬ್ಯಾಂಕ್ ಅಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ನಾಯಕನಹಟ್ಟಿಯಲ್ಲಿ ರಾಜ್ಯ ಹೆದ್ದಾರಿ ನುಂಗಿದ ಗೂಡಂಗಡಿಗಳು!

Jan 06 2024, 02:00 AM IST
ಜಿಲ್ಲೆಯ ಪ್ರಮುಖ ಯಾತ್ರಾ ಹಾಗೂ ಪುಣ್ಯ ತಾಣ ಖ್ಯಾತಿ ನಾಯಕನಹಟ್ಟಿ ಪಟ್ಟಣದಲ್ಲಿ ಬೀದಿ, ಬಡಾವಣೆ ಸಂಪರ್ಕ ರಸ್ತೆಗಳು ಒತ್ತುವರಿಯಾಗಿವೆ. ಈಚೆಗೆ ಪಟ್ಟಣದ ಪ್ರಮುಖ ಬೈಪಾಸ್ ರಾಜ್ಯ ಹೆದ್ದಾರಿಯಲ್ಲೂ ಕೂಡ ಭಾರಿ ಪ್ರಮಾಣದಲ್ಲಿ ಗೂಡಂಗಡಿಗಳು ಅಕ್ರಮವಾಗಿ ತಲೆಎತ್ತಿದ್ದು, ಕಿರಿದಾದ ರಸ್ತೆಗಳಿಂದಾಗಿ ಜನರ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ.

ಕೆಆರ್‌ಪಿಪಿಯಿಂದ ಲೋಕಸಭೆ ಚುನಾವಣೆಗೆ ಸಿದ್ಧತೆ- ರಾಜ್ಯ ಉಪಾಧ್ಯಕ್ಷ ಮನೋಹರಗೌಡ ಹೇರೂರು

Jan 05 2024, 01:45 AM IST
ಪಕ್ಷದಿಂದ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ. ಪ್ರಸ್ತುತ ಬರಲಿರುವ ಲೋಕಸಭಾ ಚುನಾವಣಾ ತಯಾರಿಯೂ ಈಗಿನಿಂದಲೇ ನಡೆದಿದೆ.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 143
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved