• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಂಪಿಯಲ್ಲಿ ರಾಜ್ಯ ಮಟ್ಟದ ಯುವಜನ ಸೇವಾ ತರಬೇತಿ ಕೇಂದ್ರ

Dec 02 2023, 12:45 AM IST
ಯುವ ಸಬಲೀಕರಣ ಇಲಾಖೆಯಿಂದ ಯುವಜನರನ್ನು ಪ್ರೋತ್ಸಾಹಿಸಲು ಮತ್ತು ಅವರ ಅಭಿವೃದ್ಧಿಗಾಗಿ ರಾಜ್ಯ ಮಟ್ಟದ ಯುವಜನ ಸೇವಾ ತರಬೇತಿ ಕೇಂದ್ರ ಸ್ಥಾಪನೆಗೆ ಬೇಕಾದ 20 ಎಕರೆ ಜಾಗವನ್ನು ಹಂಪಿ ಅಥವಾ ಬಳ್ಳಾರಿ ಭಾಗದಲ್ಲಿ ಗುರುತಿಸಲಾಗುವುದು ಎಂದರು.

ರಾಜ್ಯ ಕ್ಯಾಬಿನೆಟ್‌ನಲ್ಲಿ ಕಳ್ಳರ ತಂಡವೇ ಕೂತಿದೆ: ಶೋಭಾ ಕರಂದ್ಲಾಜೆ

Dec 01 2023, 12:45 AM IST
ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಸಂಗ್ರಹದ ಪ್ರಕರಣದಲ್ಲಿ ಸಿಬಿಐ ತನಿಖೆ ಹಿಂಪಡೆದ ರಾಜ್ಯ ಸರ್ಕಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ರೈತ ಮತ್ತು ಕೃಷಿ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಕಳ್ಳರ ತಂಡವೇ ಕ್ಯಾಬಿನೆಟಿನಲ್ಲಿ ಕೂತಿದೆ ಎಂದು ಗಂಭೀರ ಆರೋಪ ಮಾಡಿದರು.

ಬರ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧ: ಮಧು

Nov 28 2023, 12:30 AM IST
ಅಡಕೆ ಸುಲಿಯುವ ಯಂತ್ರಗಳಿಗೆ ಪ್ರತ್ಯೇಕ ಮೀಟರ್ ಅಳವಡಿಕೆ ವಿಚಾರವಾಗಿ ಸಣ್ಣ ರೈತರಿಗೆ ಉಚಿತ ವಿದ್ಯುತ್ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದೇನೆ. ಈ ಹಿಂದಿನ ಸರ್ಕಾರದವರೇ ಮಾಡಿರುವುದು ಇದು. ಆರಗ ಜ್ಞಾನೇಂದ್ರ ಅವರು ಯಾರ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಮನಸಿಗೆ ಬಂದ ಹಾಗೆ ಮಾತನಾಡುವುದು ಬಿಜೆಪಿ ಅವರ ರೋಗ. ಅಮಿತ್ ಶಾ ಅಡಕೆ ಬೆಳೆಗಾರರ ಸಮಾವೇಶದಲ್ಲಿ ಹೇಳಿದ್ದ ಒಂದೇ ಒಂದು ಅಂಶವನ್ನಾದರೂ ಅನುಷ್ಠಾನ ಮಾಡಿದ್ದಾರಾ? ಇವತ್ತು ಆರಗ ಜ್ಞಾನೇಂದ್ರ ಅವರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು ಎಂದರು.

ರಾಜ್ಯ ಸರ್ಕಾರದಿಂದ ರೈತರಿಗೆ ಬರ ಉಡುಗುರೆ

Nov 27 2023, 01:15 AM IST
ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲ ಪರಿಸ್ಥಿತಿ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬರಗಾಲ ಹಿನ್ನೆಲೆಯಲ್ಲಿ ಜನರಿಗೆ ಯಾವುದೇ ಪರಿಹಾರ ನೀಡಲು ಸಾಧ್ಯವಾಗದೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಕೇವಲ ಕೇಂದ್ರ ಸರ್ಕಾರ ಮೇಲೆ ಗೂಬೆ ಕೂರಿಸುವ ಕಾರ್ಯವನ್ನು ಮಾಡುತ್ತಿದೆ. ಒಟ್ಟಿನಲ್ಲಿ ಸರ್ಕಾರ ರೈತರಿಗೆ ಬರಗಾಲವನ್ನು ಉಡುಗೊರೆಯಾಗಿ ಕೊಟ್ಟು, ರಾಜ್ಯಸುಭಿಕ್ಷವಾಗಿದೆ ಎಂಬ ಸುಳ್ಳು ಜಾಹೀರಾತು ಮೂಲಕ ಜನತೆಗೆ ಅನ್ಯಾಯವೆಸಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು

ಡಿ.ಕೆ. ಶಿವಕುಮಾರ್ ಕೈಗೊಂಬೆಯಾದ ರಾಜ್ಯ ಸರ್ಕಾರ

Nov 26 2023, 01:15 AM IST
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರವನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದ್ದಾರೆ. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಇಡೀ ಸರ್ಕಾರ ಡಿ.ಕೆ. ಶಿವಕುಮಾರ್ ಅವರ ಕಪಿಮುಷ್ಠಿಗೆ ಸಿಲುಕಿದಂತೆ ಕಾಣುತ್ತಿದೆ ಎಂದರು. ಇದೇ ವೇಳೆ ಜನಾರ್ದನ ರೆಡ್ಡಿ ಪಕ್ಷಕ್ಕೆ ಬಂದರೆ ಸ್ವಾಗತಿಸುವೆ. ಜನಾರ್ದನ ರೆಡ್ಡಿ ಸೇರಿದಂತೆ ಯಾರೇ ಬಂದರೂ ಪಕ್ಷದ ಬಲ ಹೆಚ್ಚುತ್ತದೆ ಎಂದು ಹೇಳಿದ್ದಾರೆ.

ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆ ವಿಜೇತರು

Nov 26 2023, 01:15 AM IST
ಶನಿವಾರ ಗದಗದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ವಿಭಾಗದಲ್ಲಿ ಯುವ ಸಂಸತ್ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಶಾರದಾ ಪಿ.ಯು.ಕಾಲೇಜಿನ ಧೃವ ಭಾಸ್ಕರ ದೇವಾಡಿಗ ಪ್ರಥಮ ಸ್ಥಾನ ಪಡೆದಿದ್ದಾರೆ.

ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆ ವಿಜೇತರು

Nov 26 2023, 01:15 AM IST
ಶನಿವಾರ ಗದಗದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ವಿಭಾಗದಲ್ಲಿ ಯುವ ಸಂಸತ್ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಶಾರದಾ ಪಿ.ಯು.ಕಾಲೇಜಿನ ಧೃವ ಭಾಸ್ಕರ ದೇವಾಡಿಗ ಪ್ರಥಮ ಸ್ಥಾನ ಪಡೆದಿದ್ದಾರೆ.

ವರ್ಗಾವಣೆ ದಂಧೆಯಲ್ಲಿ ಮುಳುಗಿದ ರಾಜ್ಯ ಸರ್ಕಾರ

Nov 24 2023, 01:30 AM IST
ತಾಲೂಕಿನ ಮತ್ತಿಹಳ್ಳಿ ಕ್ರಾಸ್ ಬಳಿ ಬರ ಸಮೀಕ್ಷೆ ಪ್ರವಾಸದ ನಿಮಿತ್ತ ಬೊಮ್ಮನಗೌಡರ ಹೊಲದಲ್ಲಿ ಬೆಳೆ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.ಬ್ಯಾಂಕಿನವರು ರೈತರಿಗೆ ಸಾಲ ಮರುಪಾವತಿ ಮಾಡುವಂತೆ ಕಿರುಕುಳ ಕೊಡುತ್ತಿದ್ದಾರೆ ಎಂದು ದೂರಿದರು.

ಇಂದು ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ

Nov 24 2023, 01:30 AM IST
ಜಿಲ್ಲಾ ಉಪಾಧ್ಯಕ್ಷ ಪುಟ್ಟನಗೌಡ ಮಾತನಾಡಿ, ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಕಳೆದ ಬಾರಿ ಹಾಗೂ ಈ ಬಾರಿ ಬರಗಾಲ ಉಂಟಾಗಿದೆ. ರಾಜ್ಯದ ಹಲವಾರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದರೂ, ಯಾವುದೇ ಪರಿಹಾರ ಕ್ರಮ ಕೈಗೊಳ್ಳುತ್ತಿಲ್ಲ. ಮಳೆ ಕೊರತೆ ನಡೆವೆಯೂ ಮೆಕ್ಕೆಜೋಳ ಎಕರೆಗೆ 3ರಿಂದ 4 ಕ್ವಿಂಟಲ್ ಬೆಳೆ ಬಂದಿದೆ. ರೈತರು ಸಂಕಷ್ಟದಲ್ಲಿ ಇದ್ದರೂ ಮಾರುಕಟ್ಟೆ ಇಲ್ಲ. ಮೆಕ್ಕೆಜೋಳಕ್ಕೆ ವಿಮೆ ಕಟ್ಟಿದರೂ ಪರಿಹಾರ ನೀಡದೇ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ತಕ್ಷಣ ರಾಜ್ಯ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಪಾಕಿಸ್ತಾನದ ಇಸ್ಲಾಮಿಕ್ ಆಡಳಿತ ನಡೆಸುತ್ತಿದೆಯಾ?

Nov 22 2023, 01:00 AM IST
ದೇಶದಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ಶಿಕ್ಷಣ ಕೊಡುವ ವ್ಯವಸ್ಥೆ ದೇಶದಲ್ಲಿ ಇಲ್ಲ. ಆದರೂ, ರಾಜ್ಯದಲ್ಲಿ ತಾಲಿಬಾನ್ ಶಿಕ್ಷಣ ನಡೆಯುತ್ತಿದೆ. ಅನಾಥಾಲಯದಲ್ಲಿ ತಾಲಿಬಾನ್ ಶಿಕ್ಷಣ ಕೊಡುತ್ತಿರುವ ಬಗ್ಗೆ ಸುದ್ದಿಯಾಗಿದೆ. ರಾಷ್ಟ್ರೀಯ ಮಕ್ಕಳ ಆಯೋಗದವರು ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ವರದಿ ಕೇಳಿದ್ದಾರೆ. ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ಕೊಡಬೇಕು ಎಂದು ಒತ್ತಾಯಿಸಿದರು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • 142
  • 143
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved