ರಾಜ್ಯ ಸರ್ಕಾರಕ್ಕೆ ಆಶೀರ್ವಾದಿಸಲು ಬನ್ನಿ: ಪ್ರಸನ್ನಕುಮಾರ್
Jan 09 2024, 02:00 AM ISTಕಾಂಗ್ರೆಸ್ ಸರ್ಕಾರವು ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸುವ ಕಾಲ ಸನ್ನಿಹಿತವಾಗಿದೆ. ಈಗಾಗಲೇ 4 ಗ್ಯಾರಂಟಿಗಳು ಈಡೇರಿ, ಜನತೆ ಅವುಗಳ ಪ್ರಯೋಜನ ಪಡೆಯುತ್ತಿದ್ದಾರೆ. ಈಗ 5ನೇ ಗ್ಯಾರಂಟಿ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಮುಹೂರ್ತ ಫಿಕ್ಸ್ ಆಗಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಜನತೆ ಇನ್ನಷ್ಟು ಹೆಚ್ಚಿನ ಆಶೀರ್ವಾದ ಮಾಡಲು ತಪ್ಪದೇ ಬನ್ನಿ ಎಂದು ವಿಧಾನ ಪರಿಷತ್ತು ಮಾಜಿ ಸದಸ್ಯ ಪ್ರಸನ್ನಕುಮಾರ್ ಶಿಕಾರಿಪುರದಲ್ಲಿ ಹೇಳಿದ್ದಾರೆ.