• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ರಾಜ್ಯ ಸರ್ಕಾರ ಸೂಚನೆ

Jun 02 2025, 09:52 AM IST

ಮಳೆಗಾಲದಲ್ಲಿ ಗುಡ್ಡ ಕುಸಿತ, ಬೇಸಿಗೆಯಲ್ಲಿ ನೀರಿನ ಅಭಾವ, ಜೀವವೈವಿಧ್ಯಕ್ಕೆ ಬಂದಿರುವ ಕುತ್ತು ಸೇರಿ ಇತರೆ ದುಷ್ಪರಿಣಾಮಗಳಿಂದ ಎಚ್ಚೆತ್ತ ಸರ್ಕಾರ ರಾಜ್ಯದ ಪಶ್ಚಿಮಘಟ್ಟ ಪ್ರದೇಶದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಪಡೆಯಲು ಮುಂದಾಗಿದೆ.

ಬಡ, ಮಧ್ಯಮ ವರ್ಗಕ್ಕೆ ಅನ್ಯಾಯ ಎಸಗಿದ ರಾಜ್ಯ ಸರ್ಕಾರ: ಎನ್.ಎಸ್.ಹೆಗಡೆ

Jun 01 2025, 03:18 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಮೆಡಿಕಲ್ ಮಾಫಿಯಾಗೆ ಒಳಪಟ್ಟು, ಬಡ, ಮಧ್ಯಮ ವರ್ಗಕ್ಕೆ ಅನ್ಯಾಯ ಮಾಡುತ್ತಿದೆ

ಜನೌಷದ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಗ್ರಾಹಕ ಪಂಚಾಯತ್ ಖಂಡನೆ

May 31 2025, 01:58 AM IST
ಕಡುಬಡವರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿ ಪೂರೈಸುವ ದೃಷ್ಟಿಯಡಿ ಕೇಂದ್ರ ಸರ್ಕಾರವು ಜನೌಷಧಿ ಕೇಂದ್ರ ತೆರೆದಿತ್ತು

ಸಾರ್ವಜನಿಕ ಹಿತಾಸಕ್ತಿ ಕಡೆಗಣಿಸಿರುವ ರಾಜ್ಯ ಸರ್ಕಾರ: ಭೋಜರಾಜ

May 31 2025, 01:54 AM IST
ಎರಡು ವರ್ಷಗಳಿಂದ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ವಿದ್ಯುತ್ ಗ್ರಾಹಕರು, ಅದರಲ್ಲೂ ಕೃಷಿ ಪಂಪ್‌ಸೆಟ್ ಬಳಕೆದಾರರು ವಿದ್ಯುತ್ ವ್ಯತ್ಯಯದಿಂದಾಗಿ ನಿತ್ಯ ರೋಧಿಸುವಂತಾಗಿದೆ.

ರಾಜ್ಯ ಸರ್ಕಾರ ಓಲೈಕೆ ರಾಜಕಾರಣ ಬಿಡಬೇಕು

May 31 2025, 12:44 AM IST
ಕೋಮು ಭಾವನೆಯನ್ನು ಹೊತ್ತು ರಾಜ್ಯದಲ್ಲಿ ಅಶಾಂತಿ ಮೂಡಿಸುವುದು, ಸಾವಿನಲ್ಲಿ, ಕೊಲೆಗಳಲ್ಲಿ ರಾಜಕೀಯ ಮಾಡೋದು ಯಾರೇ ಮಾಡಿದ್ರು ಅಕ್ಷಮ್ಯ ಅಪರಾಧವಾಗಿದ್ದು, ರಾಜ್ಯ ಸರ್ಕಾರವು ಓಲೈಕೆ ರಾಜಕಾರಣ ಬಿಡಬೇಕು. ಇನ್ನು ಮುಂದಿನ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಏಳಕ್ಕೆ ಏಳೂ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಅವರು ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ತಿರುಗೇಟು ನೀಡಿದರು.

ಜನೌಷಧಿ ಕೇಂದ್ರಗಳ ಬಂದ್ ಆದೇಶ ರಾಜ್ಯ ಸರ್ಕಾರ ಹಿಂಪಡೆಯಲಿ

May 31 2025, 12:41 AM IST
ಜನೌಷಧಿ ಕೇಂದ್ರದಲ್ಲಿ ಬಡವರು, ಮಧ್ಯಮ ವರ್ಗದವರು ಔಷಧಿ ತೆಗೆದುಕೊಂಡರೆ ನಮ್ಮ ಕಾಂಗ್ರೆಸ್ ಸರ್ಕಾರಕ್ಕೇನು ಲಾಭ ಎಂಬಂತಿದೆ. ರಾಜ್ಯ ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು.

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ದ್ವೇಷ ರಾಜಕಾರಣ

May 31 2025, 12:34 AM IST
ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮೆಡಿಕಲ್‌ ಮಾಫಿಯಾಕ್ಕೆ ಮಣಿದ ರಾಜ್ಯ ಸರ್ಕಾರ: ಬಿಜೆಪಿ ಆರೋಪ

May 31 2025, 12:34 AM IST
ಸರ್ಕಾರಿ ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಪನಹಳ್ಳಿ ಬಿಜೆಪಿ ಮಂಡಲದಿಂದ ಕೈಗೆ ಕಪ್ಪುಬಟ್ಟೆ ಕಟ್ಟಿಕೊಂಡು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜನೌಷಧಿ ಕೇಂದ್ರ ಸ್ಥಗಿತ: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಖಂಡನೆ

May 31 2025, 12:20 AM IST
ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ, ಬಿಜೆಪಿ ಸಂಡೂರು ಮಂಡಲದ ಮುಖಂಡರು ಹಾಗೂ ಕಾರ್ಯಕರ್ತರು ಕೈಗಳಿಗೆ ಕಪ್ಪುಪಟ್ಟಿ ಧರಿಸಿ, ಶುಕ್ರವಾರ ಸಂಡೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ಜನೌಷಧಿ ಕೇಂದ್ರದ ಧರಣಿ ನಡೆಸಿದರು.

ಜನೌಷಧಿ ಕೇಂದ್ರ ಮುಚ್ಚಲು ಆದೇಶ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

May 31 2025, 12:15 AM IST
ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಿರುವ ಕರ್ನಾಟಕ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ಭಾರತೀಯ ಜನತಾ ಪಕ್ಷದ ವತಿಯಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 143
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved