ಮಾ.23ಕ್ಕೆ ರಾಜ್ಯ ಮಟ್ಟದ ವಧು-ವರರ ಸಮಾವೇಶ
Feb 15 2025, 12:31 AM ISTಶಿವಮೊಗ್ಗ: ರಾಜ್ಯ ಮತ್ತು ಜಿಲ್ಲಾ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ ಗಂಗಾಮತ ಸಂಘ, ಜಿಲ್ಲಾ ಮೊಗವೀರ ಮಹಾಜನ ಸಂಘ, ಮತ್ತು ಸಮಾಜದ ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮಾ.23ರಂದು ಬೆಳಗ್ಗೆ 10.30ಕ್ಕೆ ಸಾಗರ ರಸ್ತೆಯ ಮಲ್ಲಿಗೆನಹಳ್ಳಿಯಲ್ಲಿರುವ ವಾಜಪೇಯಿ ಬಡಾವಣೆಯ ಮಾಧವ ಮಂಗಲ ಸಭಾ ಭವನದಲ್ಲಿ ರಾಜ್ಯ ಮಟ್ಟದ ವಧು-ವರರ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಹಾಲೇಶಪ್ಪ ಹೇಳಿದರು.