ಪೊಲೀಸಿಂಗ್‌ನಲ್ಲಿ ರಾಜ್ಯ ನಂ.1
Apr 16 2025, 01:46 AM ISTನ್ಯಾಯದಾನದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ವರದಿಯೊಂದು ತಿಳಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿನ ಪೊಲೀಸ್ ವ್ಯವಸ್ಥೆ, ನ್ಯಾಯ ವಿತರಣೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನ ಅಂಶಗಳನ್ನು ಪರಿಗಣಿಸಿ ಈ ವರದಿ ತಯಾರಿಸಲಾಗಿದೆ.