ಮಾಸಾಂತ್ಯಕ್ಕೆ ರಾಜ್ಯ ಮಟ್ಟದ ಜನಪರ ಉತ್ಸವ
Feb 08 2025, 12:32 AM ISTಉತ್ಸವದಲ್ಲಿ ಸ್ಥಳೀಯ ಹಾಗೂ ಹೊರ ಜಿಲ್ಲೆಗಳ ಕಲಾವಿದರ ತಂಡಗಳಿಂದ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಜೊತೆಗೆ ಖ್ಯಾತ ಲೇಖಕರು ಹಾಗೂ ಚಿಂತಕರಿಂದ ವಿವಿಧ ವಿಷಯಗಳ ಕುರಿತು ವಿಚಾರ ಸಂಕೀರ್ಣ ಏರ್ಪಡಿಸಲಾಗುವುದು. ಎರಡು ದಿನಗಳ ಕಾರ್ಯಕ್ರಮ ಇದಾಗಿದ್ದು, ರಾಜ್ಯದ ವಿವಿಧೆಡೆಗಳಿಂದ ಸುಮಾರು ೫೦ ಕಲಾ ತಂಡಗಳು ಭಾಗವಹಿಸಲಿವೆ.