ಗೋವು ಸಂರಕ್ಷಣೆಗೆ ರಾಜ್ಯ ಸರ್ಕಾರ ಒತ್ತು ನೀಡದೆ, ನಿರ್ಲಕ್ಷವಹಿಸಿದೆ ಎಂದು ಬಿಜೆಪಿ ಶಾಸಕ ಶರಣು ಸಲಗರ ಮಾತಿಗೆ, ಕಾಂಗ್ರೆಸ್ ಸಚಿವರು ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಸದನದಲ್ಲಿ ಗದ್ದಲ ಏರ್ಪಟ್ಟಿತು.
ಬೃಹತ್ ಹನಿಟ್ರ್ಯಾಪ್ ಜಾಲದ ವಿಚಾರ ವಿಧಾನಸಭೆಯಲ್ಲಿ ಗುರುವಾರ ಪ್ರತಿಧ್ವನಿಸಿದೆ. ‘ಈ ಜಾಲದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಎಲ್ಲಾ ಪಕ್ಷಗಳ 48 ನಾಯಕರು ಸಿಲುಕಿದ್ದು, ಅವರ ಪೆನ್‌ಡ್ರೈವ್‌ಗಳಿವೆ’ ಎಂಬ ಮಾಹಿತಿಯನ್ನು ಸಹಕಾರ ಸಚಿವ ಕೆ. ರಾಜಣ್ಣ ಸದನದಲ್ಲಿ ಬಹಿರಂಗಪಡಿಸಿದ್ದಾರೆ.
ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಯಮ (ಕಿಯೋನಿಕ್ಸ್)ವು ಮಾಹಿತಿ ತಂತ್ರಜ್ಞಾನ (ಐಟಿ)ಕ್ಕೆ ಸಂಬಂಧಿಸದ ಉಪಕರಣಗಳ ಪೂರೈಕೆಗೂ 4ಜಿ ವಿನಾಯಿತಿ ಪಡೆದು ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡುವ ಮೂಲಕ ಕೆಟಿಪಿಪಿ ಕಾಯ್ದೆ ಉಲ್ಲಂಘಿಸಲಾಗಿದೆ