ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಆಹ್ವಾನ
Jan 09 2025, 12:48 AM IST20ನೇ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ 16ರಂದು ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿ ಭಾಗವಹಿಸಲು ಅವಕಾಶವಿದೆ.