• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಬಜೆಟ್: ರೇಷ್ಮೆನಗರಿ ಜನರ ಬೆಟ್ಟದಷ್ಟು ನಿರೀಕ್ಷೆ

Mar 07 2025, 12:49 AM IST
ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲೆಯವರೇ ಆಗಿರುವ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಲಿರುವ 2025- 26ನೇ ಸಾಲಿನ ಆಯವ್ಯಯದಲ್ಲಿ ರಾಮನಗರ ಜಿಲ್ಲೆಗೆ ಭರ್ಜರಿ ಕೊಡುಗೆ ಸಿಗಬಹುದೆಂದು ಜನರು ನಿರೀಕ್ಷೆ ಹೊಂದಿದ್ದಾರೆ.

ಸರ್ಕಾರದ ಆದೇಶದಂತೆ 7 ತಾಸು ನಿರಂತರ ವಿದ್ಯುತ್ ಪೂರೈಸಿ : ರಾಜ್ಯ ರೈತ ಸಂಘದ ತಾಲೂಕು ಪದಾಧಿಕಾರಿಗಳು

Mar 07 2025, 12:48 AM IST

ರೈತರ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ನಿರಂತರ ವಿದ್ಯುತ್ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ತಾಲೂಕು ಪದಾಧಿಕಾರಿಗಳು ಜೆಸ್ಕಾಂ ವಿಭಾಗೀಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಪ್ರಾದೇಶಿಕ ಪಕ್ಷ ಸ್ಥಾಪಿಸಲು ಚಿಂತನೆ : ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ

Mar 07 2025, 12:46 AM IST

 ರಾಜ್ಯದ ಹಿತಕ್ಕಾಗಿ ಪ್ರಾದೇಶಿಕ ಪಕ್ಷ ಸ್ಥಾಪಿಸಲು ಚಿಂತನೆ ನಡೆಸಲಾಗಿದೆ. ಈ ಕುರಿತು ರಾಜ್ಯಾದ್ಯಂತ ಜನಾಭಿಪ್ರಾಯ ಪಡೆಯಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದ್ದಾರೆ.

ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ವಿಫಲ

Mar 07 2025, 12:46 AM IST
ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಬಿಂಬಿಸುತ್ತಾ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸದೆ ಜನರನ್ನು ವಂಚಿಸುತ್ತಿದೆ. ವಿದ್ಯುತ್, ಕುಡಿಯುವ ನೀರಿನ ದರ, ನೋಂದಣಿ ಶುಲ್ಕ, ಮದ್ಯದ ಬೆಲೆ ಹೀಗೆ ಎಲ್ಲವನ್ನೂ ಏರಿಸಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಾಜ್ಯವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯೇ ಇಲ್ಲ.

ಅವೈಜ್ಞಾನಿಕವಾಗಿ ಬೆಲೆಗಳನ್ನು ಏರಿಕೆ ಮಾಡಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್‌ ಪ್ರತಿಭಟನೆ

Mar 07 2025, 12:45 AM IST

 ಎರಡು ವರ್ಷದಿಂದ ಯಾವುದೇ ಅಭಿವೃದ್ದಿ ಕೆಲಸಗಳನ್ನು ಮಾಡದೆ ಜನವಿರೋಧಿ, ಆವೈಜ್ಞಾನಿಕ ಆಡಳಿತ ನೀಡುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡಿ ಸಾಮಾನ್ಯ ಜನ ಜೀವನ ದುಸ್ತರವಾಗುವಂತೆ ಮಾಡಿದ್ದಾರೆ.

ಉದ್ಯೋಗಿಗಳ ವೃತ್ತಿಪರ ತೆರಿಗೆ ಇನ್ನು ₹300 - ಹೆಚ್ಚಳ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Mar 06 2025, 08:12 AM IST

ರಾಜ್ಯದಲ್ಲಿ ವೃತ್ತಿ ಪರ ತೆರಿಗೆಯನ್ನು ಮಾಸಿಕ 200 ರು.ಗಳಿಂದ 300 ರು.ಗಳಿಗೆ ಹೆಚ್ಚಳ ಮಾಡುವ ಸಲುವಾಗಿ ‘ಕರ್ನಾಟಕ ವೃತ್ತಿ, ಕಸುಬು, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ ತಿದ್ದುಪಡಿ ವಿಧೇಯಕ-2025’ಕ್ಕೆ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಸ್ಮಾಟ್‌ ಮೀಟರ್‌ ಕಡ್ಡಾಯಗೊಳಿಸಿ ಮೀಟರ್‌ ದರ ಹೆಚ್ಚಿಸಿ ರಾಜ್ಯ ಸರ್ಕಾರದಿಂದ ಸುಲಿಗೆ : ಪ್ರತಿಪಕ್ಷ ಕಿಡಿ

Mar 06 2025, 01:31 AM IST
ಹೊಸ ವಿದ್ಯುತ್‌ ಸಂಪರ್ಕ ಪಡೆಯಲು ಸ್ಮಾಟ್‌ ಮೀಟರ್‌ ಕಡ್ಡಾಯಗೊಳಿಸಿ ಅದರ ದರ ಹೆಚ್ಚಳ ಮಾಡಿರುವ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ತೀವ್ರವಾಗಿ ವಿರೋಧ ವ್ಯಕ್ತಪಡಿಸಿವೆ.

ಮಕ್ಕಳು ಬೆಳೆದು ಸಮುದಾಯ ರಾಜ್ಯ, ದೇಶವನ್ನು ಮುನ್ನಡೆಸಬೇಕು : ಮಹಾಂತೇಶ್‌

Mar 06 2025, 12:35 AM IST
ಕಡೂರು, ಸರ್ಕಾರ ಮಕ್ಕಳ ರಕ್ಷಣೆ ಕುರಿತು ಹಲವಾರು ಯೋಜನೆಗಳನ್ನು ಜಾರಿ ಮಾಡಿದ್ದು, ಮಕ್ಕಳು ಬೆಳೆದು ಸಮುದಾಯ ರಾಜ್ಯ, ದೇಶವನ್ನು ಮುನ್ನಡೆಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ ಹೇಳಿದರು.

ಇಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Mar 06 2025, 12:32 AM IST
ಶಿವಮೊಗ್ಗ: ರಾಜ್ಯದ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜೆಡಿಎಸ್ ಪಕ್ಷದಿಂದ ಮಾ.6ರಂದು ರಾಜ ವ್ಯಾಪಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯ ಅಂಗವಾಗಿ ಶಿವಮೊಗ್ಗದಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್ ತಿಳಿಸಿದರು.

ರಾಜ್ಯ ಸರ್ಕಾರದ ಆಯವ್ಯಯದಲ್ಲಿ ರೈತಸ್ನೇಹಿ ಯೋಜನೆಗೆ ಸಿಗಲಿ ಮನ್ನಣೆ

Mar 05 2025, 12:35 AM IST
ಕಳೆದ ವರ್ಷ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಏನೂ ಸಿಗದೇ ನಿರಾಶರಾಗಿದ್ದ ಜನತೆ ಈ ಸಲವಾದರೂ ಪ್ರಮುಖ ಬೇಡಿಕೆಗಳು ಪ್ರಸ್ತಾಪವಾಗುವ ಆಶಾಭಾವನೆಯಲ್ಲಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 143
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved