ಕೆ.ಎಂ.ಮಹೇಂದ್ರರಿಗೆ ದೇವಾಂಗ ರತ್ನ ರಾಜ್ಯ ಪ್ರಶಸ್ತಿ
Dec 18 2024, 12:45 AM ISTಚಿಕ್ಕಮಗಳೂರು ಜಿಲ್ಲೆಯ ಕುರುಬರಬೂದಿಹಾಳ್ ಗ್ರಾಮ ಸಮೀಪದ ಕೊಟ್ಟೆಗೆನಹಳ್ಳಿಯ ಕೆ.ಎಂ.ಮಹೇಂದ್ರರಿಗೆ ದೇವಾಂಗ ರತ್ನ ರಾಜ್ಯ ಪ್ರಶಸ್ತಿ ವಿತರಿಸಿ ಗೌರವಿಸಲಾಯಿತು. ಗಾಯತ್ರಿ ಪೀಠದ ಜಗದ್ಗುರು ಶ್ರೀ ದಯಾನಂದಪುರಿ ಸ್ವಾಮೀಜಿ, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ, ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ ಇದ್ದಾರೆ.