ರಾಜ್ಯ ಸರ್ಕಾರದ ಯೋಜನೆಗಳು ರಾಜಕೀಯ ಪ್ರೇರಿತ
Jul 19 2025, 02:00 AM ISTಗೌರಿಬಿದನೂರು ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಹೈಮಾಸ್ಟ್ ದೀಪಗಳನ್ನು ಅಳವಡಿಸುವ ಒಟ್ಟು 12 ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ 52 ಲಕ್ಷಗಳ ಅನುದಾನ ನೀಡಿದೆ. ರಸ್ತೆಗಳು, ನೀರಾವರಿ, ವಿದ್ಯುತ್, ಶಿಕ್ಷಣ, ಆರೋಗ್ಯ ಮುಂತಾದ ಯೋಜನೆಗಳನ್ನು ರಾಜ್ಯ ಸರ್ಕಾರ ಸರಿಯಾಗಿ ಜಾರಿಮಾಡುತ್ತಿಲ್ಲ.