ನಾಳೆಯಿಂದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜು ಲಾನ್ ಟೆನ್ನಿಸ್ ಪಂದ್ಯಾವಳಿ
Nov 19 2024, 12:45 AM ISTಶಾಲಾ ಶಿಕ್ಷಣ ಇಲಾಖೆ, (ಪದವಿ ಪೂರ್ವ) ಮಂಡ್ಯ, ಶ್ರೀಶಂಭುಲಿಂಗೇಶ್ವರ ಎಜುಕೇಷನ್ ಟ್ರಸ್ಟ್, ಶ್ರೀ ಶಂಭುಲಿಂಗೇಶ್ವರ ಪದವಿ ಪೂರ್ವ ಕಾಲೇಜು, ಪಾಂಡವಪುರ ವತಿಯಿಂದ ನ.೨೦, ೨೧ರಂದು ಬೆಳಗ್ಗೆ ೯ ಗಂಟೆಗೆ ಪಾಂಡವಪುರದ ಎಸ್ಎಸ್ಇಟಿ ಕ್ರೀಡಾಂಗಣದಲ್ಲಿ ೧೯ ವರ್ಷದೊಳಗಿನ ಬಾಲಕ-ಬಾಲಕಿಯರ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಲಾನ್ ಟೆನ್ನಿಸ್ ಪಂದ್ಯಾವಳಿ ನಡೆಯಲಿದೆ.