ಅಥ್ಲೆಟಿಕ್ಸ್: ಶ್ವೇತಾ, ಪ್ರವೀಣ ರಾಜ್ಯ ಮಟ್ಟಕ್ಕೆ ಆಯ್ಕೆ
Oct 28 2024, 01:23 AM ISTಕನ್ನಡಪ್ರಭ ವಾರ್ತೆ ಕೊಲ್ಹಾರ ವಿಜಯಪುರ ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆರ್ಎಂಎಸ್ಎ ಕುಪಕಡ್ಡಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಶ್ವೇತಾ ನಿಂಗೊಂಡ ಬಾಡಿಗಿ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಪ್ರವೀಣ ಸಂಗಮೇಶ ಹುನಗುಂದ 5 ಕಿ.ಮೀ ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಇಬ್ಬರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.