ಸೆ.29,30 ರಂದು ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನ: ಭರತ್ ರಾಜ್
Sep 20 2024, 01:39 AM ISTಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ್, ಮಹಾರಾಷ್ಟ್ರ, ತಮಿಳುನಾಡು, ಬಿಹಾರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರ ಮಟ್ಟದ ಮುಖಂಡರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಕಬ್ಬು ಬೆಳೆಗಾರರ ಸ್ಥಿತಿಗತಿ, ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುತ್ತದೆ.