ಕೃಷಿ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಕೆ ಮತ್ತು ಆಧಾರ್ ಜೋಡಣೆ ಕೈಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿಗಳ ಬಗ್ಗೆ ನಾಡಿನ 18 ಮಂದಿ ಪ್ರಗತಿಪರ ಮುಖಂಡರು, ಚಿಂತಕರು, ವಿದ್ವಾಂಸರು, ಪತ್ರಕರ್ತರು ಬರೆದಿರುವ ಚಿಂತನಶೀಲ ಲೇಖನಗಳ ಸಂಕಲನ.