ರಾಜ್ಯ ಮಟ್ಟದ ಶ್ರೀ ಕಾಲಭೈರವೇಶ್ವರ ಜಾನಪದ ಕಲಾಮೇಳಕ್ಕೆ ವಿಧ್ಯುಕ್ತ ಚಾಲನೆ
Sep 25 2025, 01:00 AM ISTಗ್ರಾಮೀಣ ಪ್ರದೇಶದ ರೈತಾಪಿ ವರ್ಗದ ಮಕ್ಕಳು ವಿದ್ಯಾವಂತ, ಬುದ್ದಿವಂತ, ಜ್ಞಾನವಂತರಾಗಬೇಕೆಂಬ ದೂರದೃಷ್ಟಿ ಹೊಂದಿದ್ದ ಭೈರವೈಕ್ಯ ಶ್ರೀಗಳು ವಿದ್ಯಾಕ್ಷೇತ್ರಕ್ಕೆ ಉನ್ನತವಾದ ಕೊಡುಗೆ ನೀಡುವ ಜೊತೆಗೆ ಧಾರ್ಮಿಕವಾಗಿ ದೇವಸ್ಥಾನಗಳನ್ನು ಅಭಿವೃದ್ಧಿ ಪಡಿಸುವುದೂ ಸೇರಿದಂತೆ ಅಕ್ಷರ ಜ್ಞಾನ, ಅರಣ್ಯ, ಗೋಸಂರಕ್ಷಣೆ, ನಿರ್ಗತಿಕರಿಗೆ ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳನ್ನು ಸ್ಥಾಪಿಸಿದ್ದಾರೆ.