ಎಚ್ಎಂಟಿ ಭೂಮಿ ರಾಜ್ಯ ಸರ್ಕಾರಕ್ಕೆ ಮರಳಿಸಲ್ಲ: ಕುಮಾರಸ್ವಾಮಿ
Aug 14 2024, 12:45 AM ISTಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್ಎಂಟಿ ಕಾರ್ಖಾನೆಯ ಅಧೀನದಲ್ಲಿರುವ ಭೂಮಿಯನ್ನು ರಾಜ್ಯ ಸರ್ಕಾರಕ್ಕೆ ವಾಪಸ್ಸು ನೀಡುವ ಪ್ರಶ್ನೆಯೇ ಇಲ್ಲ ಎಂದು ಖಡಕ್ಕಾಗಿ ಹೇಳಿರುವ ಕೇಂದ್ರದ ಭಾರೀ ಕೈಗಾರಿಕೆ ಎಚ್.ಡಿ. ಕುಮಾರಸ್ವಾಮಿ, ಒಂದು ವೇಳೆ ದುರುದ್ದೇಶಪೂರಿತವಾಗಿ ಭೂಮಿ ವಿಷಯದಲ್ಲಿ ಕಿರುಕುಳ ನೀಡಿದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಎಚ್ಚರಿಸಿದ್ದಾರೆ.