ರಾಜ್ಯ ಕಾಂಗ್ರೆಸ್ ಸರ್ಕಾರದ ಲೂಟಿ ಹಣದಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಪಾಲು : ಮಾಜಿ ಸಚಿವ ಸಿ.ಟಿ.ರವಿ
Aug 09 2024, 12:34 AM ISTಎಸ್ಸಿಎಸ್ಪಿ, ಟಿಎಸ್ಪಿ ಅನುದಾನವನ್ನು ಬೇಕಾದಕ್ಕೆಲ್ಲಾ ಬಳಸಿಕೊಳ್ಳಬಹುದು ಎಂಬುದಕ್ಕಾಗಿಯೇ ಯೋಜನೆ ರೂಪಿಸಿದರೇ. ಹಾಗಾದರೆ ಆ ಯೋಜನೆ ಇರೋದು ದಲಿತರ ಉದ್ಧಾರಕ್ಕಲ್ಲ. ವಾಲ್ಮೀಕಿ ನಿಗಮ ಇರುವುದು ಆ ಸಮುದಾಯದವರ ಅಭಿವೃದ್ಧಿಗಲ್ಲ. ಯೋಜನೆಗಳ ಹೆಸರಿನಲ್ಲಿ ಇವರು ಕೊಳ್ಳೆ ಹೊಡೆಯುವುದಕ್ಕಾ ಇರೋದು.