ರಾಜ್ಯ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಸಾರ್ವಜನಿಕರು ಅಥವಾ ಸಮುದಾಯದ ಸದಸ್ಯರು ಹಬ್ಬ, ಜಾತ್ರೆ, ಮದುವೆ, ವಿವಾಹ ವಾರ್ಷಿಕೋತ್ಸವ, ಹುಟ್ಟುಹಬ್ಬ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ‘ವಿಶೇಷ ಭೋಜನ’ ವ್ಯವಸ್ಥೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದೆ
ಅರಣ್ಯ ನಾಶದಿಂದ ಉಂಟಾಗುವ ಭೂ ಕುಸಿತವನ್ನು ತಡೆಯುವ ಸಲುವಾಗಿ ರಾಜ್ಯದ ಪಶ್ಚಿಮ ಘಟ್ಟದ ಗಿರಿ ಪ್ರದೇಶ ವ್ಯಾಪ್ತಿಯಲ್ಲಿ 2015ರಿಂದೀಚೆಗೆ ಆಗಿರುವ ಅರಣ್ಯ ಒತ್ತುವರಿಯನ್ನು ಗುರುತಿಸಿ, ಶೀಘ್ರದಲ್ಲಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.