ಆ.24ರಂದು ರಾಜ್ಯ ಮಟ್ಟದ ಜಿಲ್ಲಾ ವಾಣಿಜ್ಯ ಸಂಘ-ಸಂಸ್ಥೆಗಳ ಸಮ್ಮೇಳನ
Jul 30 2024, 12:35 AM ISTಕಲ್ಯಾಣ ನಾಡಲ್ಲಿ ಉದ್ದಿಮೆ ವಹಿವಾಟುಗಳಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದೊಂದಿಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ), ಬೆಂಗಳೂರು ಇರು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸಹಯೋಗದೊಂದಿಗೆ ಆ.24ರಂದು ಕಲಬುರಗಿಯಲ್ಲಿ ರಾಜ್ಯ ಮಟ್ಟದ ಜಿಲ್ಲಾ ವಾಣಿಜ್ಯ ಸಂಘ ಸಂಸ್ಥೆಗಳ ಸಮ್ಮೇಳನವನ್ನು ಆಯೋಜಿಸಿದ್ದಾರೆ.