ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಗ್ಯಾರಂಟಿ ಯೋಜನೆಗಳೇ ರಾಜ್ಯ ಸರ್ಕಾರಕ್ಕೆ ಮುಳುವು: ಸುನಿಲ್ ಕುಮಾರ್
Jul 01 2024, 01:51 AM IST
ಕಾರ್ಕಳದ ಬಸ್ ನಿಲ್ದಾಣದಲ್ಲಿ ಹಾಲಿನ ದರ ಏರಿಕೆ ವಿರೋಧಿಸಿ ಹಾಲು ಹಾಕದೇ ಚಹಾ ಮಾಡಿ ಪ್ರತಿಭಟನೆ ಮಾಡಲಾಯಿತು. ಕಾರ್ಕಳ ಶಾಸಕ ಸುನಿಲ್ ಕುಮಾರ್ ಭಾಗವಹಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಜೂನಿಯರ್ ಲಗೋರಿ ತಂಡಕ್ಕೆ ಅಣ್ಣ -ತಂಗಿ ಆಯ್ಕೆ
Jun 29 2024, 12:40 AM IST
ತರೀಕೆರೆ: ಮಹಾರಾಷ್ಟ್ರದಲ್ಲಿ ಜೂನ್ 28 ರಿಂದ 30 ರವರೆಗೆ ನಡೆಯಲಿರುವ 8ನೇ ರಾಷ್ಟ್ರ ಮಟ್ಟದ ಲಗೋರಿ ಚಾಂಪಿಯನ್ ಶಿಪ್ ನಲ್ಲಿ ಎಂ.ಸಿ.ಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅಣ್ಣ ಪುಟ್ಟಸ್ವಾಮಿ ತಂಗಿ ರಕ್ಷಿತಾ ರಾಜ್ಯ ಜೂನಿಯರ್ ಬಾಲಕ ಬಾಲಕಿಯರ ಲಗೋರಿ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಜಾರಕಿಹೊಳಿ ಸಂಸ್ಕೃತಿ ರಾಜ್ಯ ನೋಡಿದೆ: ಸಚಿವೆ ಲಕ್ಷ್ಮೀ
Jun 29 2024, 12:36 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ವಿಷ ಕನ್ಯೆ ಪದ ಬಳಕೆ ಮಾಡಿರುವ ಶಾಸಕ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ನಾನು ಉತ್ತರಿಸುವುದಿಲ್ಲ. ಅವರ ಸಂಸ್ಕೃತಿ ಎಂಥದ್ದು ಅಂತ ರಾಜ್ಯದ ಜನರು ನೋಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಟಾಂಗ್ ನೀಡಿದರು.
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ರಾಜ್ಯ ಸರ್ಕಾರದ ನಿರಾಸಕ್ತಿ
Jun 29 2024, 12:32 AM IST
ಪ್ರತೀ ವರ್ಷ ಜುಲೈ ೧ರಿಂದ ಪ್ರಾರಂಭವಾಗಿ ಮುಂದಿನ ವರ್ಷದ ಜೂನ್ ೩೦ರ ವರೆಗಿನ ಅವಧಿಯ ವಿಮೆ ಇದಾಗಿದ್ದು, ಪ್ರತಿ ವರ್ಷ ಜೂನ್ ೧೫ರಿಂದ ಜುಲೈ೧ರ ವರೆಗೆ ರೈತರಿಗೆ ವಿಮಾ ಕಂತನ್ನು ಕಟ್ಟಲು ಅವಕಾಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳು ನಿರಾಸಕ್ತಿ ತೋರುತ್ತಿದ್ದಾರೆ.
ರಾಜ್ಯ ಒಕ್ಕಲಿಗರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ
Jun 28 2024, 02:15 AM IST
ರಾಜ್ಯ ಒಕ್ಕಲಿಗರ ಸಂಘದಿಂದ ಕಂಠೀರವ ಕ್ರೀಡಾಂಗಣದಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಲಾಯಿತು.
ರಾಜ್ಯ ಸರ್ಕಾರದ ವಿರುದ್ಧ ಚು.ಆಯೋಗ ಕೋರ್ಟ್ಗೆ
Jun 25 2024, 01:49 AM IST
ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರ್ಕಾರದ ನಡೆಯನ್ನು ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.
ರಾಜ್ಯ ವ್ಯಾಪಿ ಕೆಂಪೇಗೌಡ ಜಯಂತಿಚರ್ಚಾ ಸ್ಪರ್ಧೆಗೆ ಪಾಲಿಕೆಯಿಂದ ಹಣ
Jun 25 2024, 01:48 AM IST
ರಾಜ್ಯ ವ್ಯಾಪಿ ಕೆಂಪೇಗೌಡ ಜಯಂತಿಚರ್ಚಾ ಸ್ಪರ್ಧೆಗೆ ಪಾಲಿಕೆಯಿಂದ ಹಣ ನೀಡುತ್ತಿರುವುದು.
ರಾಜ್ಯ ಕಾಂಗ್ರೆಸ್ ಸರ್ಕಾರ ವಜಾಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Jun 25 2024, 12:46 AM IST
ರಾಜ್ಯದ ಜನತೆಗೆ ಮೇಲಿಂದ ಮೇಲೆ ಬೆಲೆ ಏರಿಕೆ ಬರೆ ಕೊಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜನಹಿತ ಮರೆತ ರಾಜ್ಯ ಕಾಂಗ್ರೆಸ್ ಸರ್ಕಾರ: ಯಡಿಯೂರಪ್ಪ
Jun 25 2024, 12:32 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಜನಹಿತವನ್ನು ಸಂಪೂರ್ಣ ಮರೆತು ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಸೋಮವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರ ಜೊತೆ ಮಾತನಾಡಿ, ಯಾವುದೋ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತೇವೆ ಎಂದು ಎಲ್ಲಾ ನೀರಾವರಿ ಯೋಜನೆಗಳು, ಎಲ್ಲಾ ರಸ್ತೆ ಅಭಿವೃದ್ಧಿ ಯೋಜನೆಗಳು ನಿಂತು ಹೋಗಿವೆ ಎಂದರು.
ರಾಜ್ಯ ಮಟ್ಟದ ಯೋಗ ಸಮ್ಮೇಳನಕ್ಕೆ ತೆರೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
Jun 24 2024, 01:39 AM IST
ಮಹಿಳಾ ಸಬಲೀಕರಣಕ್ಕಾಗಿ ಯೋಗ, ಯೋಗದ ಪ್ರಾಚೀನತೆ, ಯೋಗದ ವೈಜ್ಞಾನಿಕ ಸಂಶೋಧನೆಗಳ ಪಕ್ಷಿನೋಟ, ಭಾನುವಾರ ಭಗವದ್ಗೀತೆಯಲ್ಲಿ ಯೋಗದ ಅನಾವರಣ,
< previous
1
...
71
72
73
74
75
76
77
78
79
...
123
next >
More Trending News
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ