ರಾಜ್ಯ ಮುಕ್ತ ವಿವಿ: ಮಾರ್ಗದರ್ಶಿಗೆ ಬೆಳ್ಳಿಹಬ್ಬದ ಸಂಭ್ರಮ
Jun 12 2024, 12:30 AM ISTವಿಶ್ವವಿದ್ಯಾನಿಲಯದಲ್ಲಿ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಯುಜಿಸಿಯ 2023ರ ನಿಯಮಾವಳಿಯ ಪ್ರಕಾರ ಪ್ರತಿ ವಿಶ್ವವಿದ್ಯಾನಿಲಯದಲ್ಲಿ ಕಲಿಕಾರ್ಥಿ ಕಲ್ಯಾಣ ಕೇಂದ್ರ ಪ್ರಾರಂಭಿಸಲಾಗಿದೆ. ಈ ಕೇಂದ್ರವು ವಿದ್ಯಾರ್ಥಿಗಳ ಜೊತೆ ನಿರಂತರ ಹಾಗೂ ನೇರ ಸಂರ್ಪಕವನ್ನಿಟ್ಟುಕೊಂಡು, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಾ ಬಂದಿದೆ.