ಕೆಲ ರಾಜ್ಯ ಬಿಜೆಪಿ, ಸ್ಥಳೀಯ ನಾಯಕರಿಂದಾಗಿ ಸೋಲು
Jun 10 2024, 12:32 AM ISTದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲುವಲ್ಲಿ ಸ್ಥಳೀಯ ಕೆಲ ಮುಖಂಡರಷ್ಟೇ ಅಲ್ಲ, ಕೆಲ ಬಿಜೆಪಿ ರಾಜ್ಯ ನಾಯಕರ ಪಾತ್ರವೂ ಇದೆ. ನಾಲ್ಕು ಸಲ ಗೆದ್ದು, ಸೋಲಿಲ್ಲದ ಸರದಾರ ಆಗಿದ್ದ ಸಿದ್ದೇಶ್ವರ ಅವರಿಗೆ ಟಿಕೆಟ್ ತಪ್ಪಿಸಲು ಜಿಲ್ಲೆಯಲ್ಲಿ ವ್ಯವಸ್ಥಿತ ಪಿತೂರಿಯೇ ನಡೆಯಿತು. ಬೇಲಿಯೇ ಎದ್ದು ಹೊಲ ಮೇಯ್ದರೆ ಏನು ಮಾಡಬೇಕು ಎಂದು ಹರಿಹರ ಶಾಸಕ ಬಿ.ಪಿ. ಹರೀಶ್ ದಾವಣಗೆರೆಯಲ್ಲಿ ಹರಿಹಾಯ್ದರು.