ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಜ್ಯ ಸರ್ಕಾರದಿಂದ ಮುಸ್ಲಿಮರ ತುಷ್ಟೀಕರಣ: ವಿಜಯೇಂದ್ರ
May 27 2024, 01:03 AM IST
ರಾಜ್ಯ ಸರ್ಕಾರ ಮುಸಲ್ಮಾನರ ತುಷ್ಟೀಕರಣಕ್ಕೆ ಮುಂದಾಗಿರುವುದರಿಂದ ರಾಜ್ಯದ ಜನ ತೊಂದರೆ ಅನುಭವಿಸು ವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಕಾಂಗ್ರೆಸ್ಸಿಗೆ ರಾಜ್ಯ ಸರ್ಕಾರವೇ ಎಟಿಎಂ: ಕೇಂದ್ರ ಸಚಿವ ಜೋಶಿ
May 25 2024, 12:46 AM IST
ಬಸ್ಗಳಿಗೆ ಡೀಸೆಲ್ ಹಾಕಿಸಲು ಸರ್ಕಾರದಲ್ಲಿ ಹಣವಿಲ್ಲ. ಕಳೆದ ಒಂದು ವರ್ಷದಲ್ಲಿ ಸರ್ಕಾರದ ಸಾಧನೆ ಶೂನ್ಯವಾಗಿದೆ.
ಶೂನ್ಯ ಸಾಧಕ ರಾಜ್ಯ ಸರ್ಕಾರ: ಕಾಗೇರಿ
May 24 2024, 12:49 AM IST
ಸಂವಿಧಾನಬದ್ಧವಾಗಿ ಆಯ್ಕೆಯಾದ ಸರ್ಕಾರವೊಂದರ ಮೊದಲ ಜವಾಬ್ದಾರಿ ಜನರ ಜೀವ ರಕ್ಷಣೆ ಮತ್ತು ಆಸ್ತಿ ರಕ್ಷಣೆಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಇದರಲ್ಲೇ ವಿಫಲವಾಗಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಹುಲಿ ಉಗುರು ವಶ: ರಾಜ್ಯ ಸರ್ಕಾರಕ್ಕೆ ಇಕ್ಕಟ್ಟು
May 24 2024, 12:46 AM IST
ಅಕ್ರಮವಾಗಿ ಸಂಗ್ರಹಿಸಿದ್ದ ಹುಲಿ ಉಗುರು ಸೇರಿ ಇನ್ನಿತರ ವನ್ಯಜೀವಿಗಳ ಅಂಗಾಂಗವನ್ನು ರಾಜ್ಯ ಅರಣ್ಯ ಇಲಾಖೆ ವಶಕ್ಕೆ ಪಡೆಯುವ ವಿಚಾರಕ್ಕೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ವ್ಯಕ್ತಪಡಿಸಿರುವ ಆಕ್ಷೇಪದ ಕುರಿತಂತೆ ಕಾನೂನು ತಜ್ಞರ ಸಲಹೆ ಪಡೆಯಲು ರಾಜ್ಯ ಅರಣ್ಯ ಇಲಾಖೆ ಮುಂದಾಗಿದೆ.
ರಾಜ್ಯ ಮತ್ತು ದೇಶ ಮಟ್ಟದ ಸಂಘಟನೆಗೆ ಸಹಕಾರ ಮುಖ್ಯ: ಮಂಜುನಾಥ
May 23 2024, 01:04 AM IST
ಜೀವವಿಮಾ ಪ್ರತಿನಿಧಿಗಳು ರಾಜ್ಯ ಮತ್ತು ದೇಶ ಮಟ್ಟದಲ್ಲಿ ಸಂಘಟನೆಯಾಗಬೇಕು. ಇದಕ್ಕಾಗಿ ಪ್ರತಿನಿಧಿಗಳ ಸಹಕಾರ ಮುಖ್ಯ.
ರಾಜ್ಯ ಕಂಡ ಅಪರೂಪದ ರಾಜಕಾರಣಿ ಬಂಗೇರರು: ಸಿಎಂ ಸಿದ್ದರಾಮಯ್ಯ
May 22 2024, 12:54 AM IST
ಮೊದಲಬಾರಿಗೆ 1983 ರಲ್ಲಿ ನಾವು ಒಟ್ಟಿಗೆ ಶಾಸಕರಾದವರು ಅಂದಿನಿಂದ ಕೊನೆಯವರೆಗೆ ಆತ್ಮೀಯ ಸ್ನೇಹಿತರಾಗಿದ್ದರು ಎಂದು ಸಿಎಂ ಸ್ಮರಿಸಿದರು.
ನಾಳೆಯಿಂದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ
May 22 2024, 12:52 AM IST
ಜಿಲ್ಲಾಮಟ್ಟದಲ್ಲಿ ವಿಜೇತ ಕ್ರೀಡಾಪಟುಗಳಿಗೆ ಪ್ರಮಾಣಪತ್ರ, ಪದಕಗಳನ್ನು ವಿತರಿಸಿ, ಗೌರವಿಸಲಾಗುವುದು. ಈ ಸ್ಪರ್ಧೆಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಒಟ್ಟು ೭೦ ಜನ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರನ್ನು ನಿಯೋಜಿಸಲಾಗಿದೆ.
ಕೆಫೆ ಬಾಂಬ್: 4 ರಾಜ್ಯ, 11 ಕಡೆ ಎನ್ಐಎ ರೇಡ್
May 22 2024, 12:47 AM IST
ಸ್ಫೋಟದಲ್ಲಿ ಇನ್ನೂ 11 ಮಂದಿ ಶಾಮೀಲು ಆಗಿರುವ ಶಂಕೆ ಹಿನ್ನೆಲೆಯಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರ, ತ.ನಾಡಲ್ಲಿ 11 ಕಡೆ ಎನ್ಐಎ ರೇಡ್ ಮಾಡಿದೆ.
ಬರ ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ: ಆರೋಪ
May 22 2024, 12:46 AM IST
ಮಂಡ್ಯ ಜಿಲ್ಲೆಯ ರೈತರಿಗೆ ನಿರಂತರವಾಗಿ ಅನ್ಯಾಯವನ್ನು ಎಸಗುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ ಬರ ಪರಿಹಾರದಲ್ಲಿ ತಾರತಮ್ಯ ಮಾಡಿದೆ. ತಮಿಳುನಾಡಿಗೆ ನೀರು ಹರಿಸುವ ಮೂಲಕ, ರಾಜ್ಯ ರೈತರಿಗೆ ಅನ್ಯಾಯ ಮಾಡಿದ್ದ ಸರ್ಕಾರ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ ಎಂದು ರೈತರು ಯಾವುದೇ ಬೆಳೆ ಬೆಳೆಯದಂತೆ ಸೂಚಿಸಿ ದ್ರೋಹ ಮಾಡಿತು.
ರಾಜ್ಯ ಸರ್ಕಾರ ಶೂನ್ಯ ಅಭಿವೃದ್ಧಿ ಸರ್ಕಾರ: ನಿರಂಜನ್ಕುಮಾರ್
May 21 2024, 12:39 AM IST
ರಾಜ್ಯ ಕಾಂಗ್ರೆಸ್ ಅಸಮರ್ಥ ಸರ್ಕಾರವಾಗಿದ್ದು, ಒಂದು ಶೂನ್ಯ ಅಭಿವೃದ್ಧಿ ಸರ್ಕಾರವಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಆರೋಪಿಸಿದರು.
< previous
1
...
77
78
79
80
81
82
83
84
85
...
123
next >
More Trending News
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ