• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಗಭದ್ರಾ ಜಲಾಶಯದ ಆಯಸ್ಸು ಕ್ಷೀಣ : ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರ ವಹಿಸಲು ಸರ್ಕಾರಕ್ಕೆ ತಜ್ಞರ ಸಲಹೆ

Aug 20 2024, 12:54 AM IST
ತುಂಗಭದ್ರಾ ಜಲಾಶಯದ ಆಯಸ್ಸು ಕ್ಷೀಣಿಸಿದೆ. 19ನೇ ಕ್ರಸ್ಟ್ ಗೇಟ್‌ ಮುರಿದು ಬಿದ್ದಿದ್ದರಿಂದ ಇಂಥದ್ದೊಂದು ಮಾಹಿತಿ ಹೊರಬಿದಿದ್ದು, ದೊಡ್ಡ ಅನಾಹುತವಾಗುವ ಮುನ್ನ ಕ್ರಮಕೈಗೊಳ್ಳಿ ಎಂದು ಜಲತಜ್ಞರು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ರಾಜ್ಯ ಹೆದ್ದಾರಿ 11ರಲ್ಲಿ ಕವಿದ ಕತ್ತಲು

Aug 20 2024, 12:53 AM IST
ಹುಲಸೂರ ತಾಲೂಕು ಕೇಂದ್ರದ ಮಧ್ಯ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಕತ್ತಲೆ ಆವರಿಸಿರುವುದು.

ಫುಟ್ಬಾಲ್‌ ಸ್ಟೇಡಿಯಂ ದುಸ್ಥಿತಿ : ಕನ್ನಡಪ್ರಭ ವರದಿಯಿಂದ ಭಾರೀ ಸಂಚಲನ! ರಾಜ್ಯ ಫುಟ್ಬಾಲ್‌ ಸಂಸ್ಥೆ ವಿರುದ್ಧ ಆಕ್ರೋಶ

Aug 20 2024, 12:48 AM IST
ರಾಜ್ಯ ಫುಟ್ಬಾಲ್‌ ಸಂಸ್ಥೆ ವಿರುದ್ಧ ಜೆಡಿಎಸ್‌ ಆಕ್ರೋಶ. ಅಭಿಮಾನಿಗಳಿಂದಲೂ ಸಾಮಾಜಿಕ ತಾಣದಲ್ಲಿ ಟೀಕೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಟ್ಯಾಗ್‌ ಮಾಡಿ, ಶೀಘ್ರದಲ್ಲೇ ಕ್ರೀಡಾಂಗಣ ಸರಿಪಡಿಸಲು ಒತ್ತಾಯ.

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಆಯೋಜಿಸುತ್ತಿರುವ ಮಹಾರಾಜ ಟ್ರೋಫಿ ಟಿ 20: ಸ್ಮರಣ್‌ ಸ್ಫೋಟಕ ಶತಕ, ಗೆದ್ದ ಗುಲ್ಬರ್ಗಾ

Aug 19 2024, 12:56 AM IST
ಮೈಸೂರು ತಂಡಕ್ಕೆ ಟೂರ್ನಿಯಲ್ಲಿ ಇದು ಸತತ 2ನೇ ಸೋಲು. ಆರಂಭಿಕ ಪಂದ್ಯದಲ್ಲಿ ತಂಡ ಗೆದ್ದಿದ್ದರೂ ಬಳಿಕ ಸೋಲಿನ ಮುಖಭಂಗಕ್ಕೊಳಗಾಗುತ್ತಿದೆ.

ತುಂಗಭದ್ರಾ ಬೋರ್ಡ್‌ನಲ್ಲಿ ಆಂಧ್ರಪ್ರದೇಶದ್ದೇ ಹಿಡಿತ : ಕಾಯಂ ಅಧಿಕಾರಿ ನಿಯೋಜನೆಗೆ ರಾಜ್ಯ ಸರ್ಕಾರ ಬೋರ್ಡ್‌ ಮೇಲೆ ಒತ್ತಡ ಹೇರಲಿ ಎಂಬ ಕೂಗು

Aug 19 2024, 12:55 AM IST

ತುಂಗಭದ್ರಾ ಮಂಡಳಿಯಲ್ಲಿ (ಟಿಬಿ ಬೋರ್ಡ್‌) ಆಂಧ್ರಪ್ರದೇಶ ಹಿತ ಕಾಪಾಡುವ ಕಾರ್ಯ ನಡೆಯುತ್ತಿದ್ದು, ಇದನ್ನು ತಪ್ಪಿಸಲು ಕರ್ನಾಟಕದ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಎಂಜಿನಿಯರ್‌ ಅವರನ್ನು ಮಂಡಳಿಯಲ್ಲಿ ಕಾಯಂ ಅಧಿಕಾರಿಯನ್ನಾಗಿ ನಿಯೋಜನೆಗೆ ರಾಜ್ಯ ಸರ್ಕಾರ ಬೋರ್ಡ್‌ ಮೇಲೆ ಒತ್ತಡ ಹೇರಲಿ ಎಂಬ ಕೂಗು  ಎದ್ದಿದೆ.

ಕಾರ್ಮಿಕರ ಕಲ್ಯಾಣಕ್ಕೆ ರಾಜ್ಯ ಸರ್ಕಾರ ಬದ್ಧ: ಶಾಸಕ ಶಿವಗಂಗಾ

Aug 19 2024, 12:49 AM IST
ರಾಮಮನೋಹರ ಲೋಹಿಯಾ ಭವನದಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಹಮ್ಮಿಕೊಂಡಿದ್ದ ನೋಂದಾಯಿತ ಅರ್ಹ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್‌ಟಾಪ್ ಹಾಗೂ ಟೂಲ್‌ಕಿಟ್ ಶಾಸಕ ಬಸವರಾಜು ವಿ.ಶಿವಗಂಗಾ ವಿತರಿಸಿದರು.

'ರಾಜ್ಯ ಸರಕಾರದ ಭ್ರಷ್ಟಾಚಾರ ಜಗಜ್ಜಾಹೀರಾಗಿದೆ - ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ'

Aug 19 2024, 12:47 AM IST

ರಾಜ್ಯ ಸರಕಾರದ ಭ್ರಷ್ಟಾಚಾರ ಜಗಜ್ಜಾಹೀರಾಗಿದೆ, ಮುಡಾ ಮಾತ್ರವಲ್ಲ, ವಾಲ್ಮೀಕಿ ಮತ್ತಿತರ ನಿಗಮಗನಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಸದನದಲ್ಲೇ ಮುಖ್ಯಮಂತ್ರಿ ಅವ್ಯವಹಾರ ನಡೆದಿರುವುದು 187  ಕೋಟಿ ಅಲ್ಲ 89 ಕೋಟಿ ಎಂದು ಒಪ್ಪಿಕೊಂಡಿದ್ದಾರೆ

ಸಿ.ಡಿ. ಶಿವು ಸಿಎಂ ಆದ್ರೆ ರಾಜ್ಯ ಅಧೋಗತಿ: ಕಾಂಗ್ರೆಸ್‌ ಸರ್ಕಾರ ಎರಡೇ ದಿನದಲ್ಲಿ ಪತನ - ಜಾರಕಿಹೊಳಿ ವ್ಯಂಗ್ಯ

Aug 18 2024, 01:45 AM IST
ಸಿ.ಡಿ.ಶಿವು ಮುಖ್ಯಮಂತ್ರಿಯಾದರೇ ರಾಜ್ಯ ಅಧೋಗತಿಗೆ ಹೋಗುತ್ತದೆ. ಕಾಂಗ್ರೆಸ್‌ ಸರ್ಕಾರ ಎರಡೇ ದಿನದಲ್ಲಿ ಪತನವಾಗುತ್ತದೆ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಮೆಡಿಕಲ್ ಕಾಲೇಜಿನ ಮೇಲೆ ದಾಳಿ ರಾಜ್ಯ ಸರ್ಕಾರದ ವೈಫಲ್ಯ: ಕೋಲ್ಕತಾ ಹೈಕೋರ್ಟ್‌ ಕಿಡಿ

Aug 17 2024, 12:46 AM IST
ವೈದ್ಯೆ ಮೇಲೆ ಅತ್ಯಾಚಾರ ನಡೆದ ಪಶ್ಚಿಮ ಬಂಗಾಳದ ಆರ್ಜಿ ಕೆ ಆರ್ ಮೆಡಿಕಲ್ ಕಾಲೇಜಿನ ಮೇಲೆ ಗುರುವಾರ ನಡೆದ ದಾಳಿ ರಾಜ್ಯ ಸರ್ಕಾರದ ಆಡಳಿತ ಯಂತ್ರದ ವೈಫಲ್ಯ ಎಂದು ಕೋಲ್ಕತಾ ಹೈಕೋರ್ಟ್‌ ಕಿಡಿಕಾರಿದೆ.

ಮಹಿಳೆಯರನ್ನು ಗುರಿಯಾಗಿಸಿ ಎಸಗುವ ಅಪರಾಧಗಳನ್ನು ರಾಜ್ಯ ಸರ್ಕಾರಗಳು ತ್ವರಿತವಾಗಿ ಬಗೆಹರಿಸಬೇಕು : ಮೋದಿ

Aug 16 2024, 12:59 AM IST
ಮಹಿಳೆಯರನ್ನು ಗುರಿಯಾಗಿಸಿ ಎಸಗುವ ಅಪರಾಧಗಳನ್ನು ರಾಜ್ಯ ಸರ್ಕಾರಗಳು ತ್ವರಿತವಾಗಿ ಬಗೆಹರಿಸಬೇಕು ಎಂದು ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಸ್ತ್ರೀಯರ ಮೇಲೆ ದೌರ್ಜನ್ಯ ಎಸಗುವವರಲ್ಲಿ ನಡುಕ ಹುಟ್ಟಿಸುವಂತೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 144
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved