• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಹೈಕಮಾಂಡ್‌ ಪಾತ್ರವಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ

Aug 12 2024, 01:13 AM IST
ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಸುರ್ಜೆವಾಲಾ ಮತ್ತು ವೇಣುಗೋಪಾಲ ಸಹ ಪಾಲುದಾರರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ರಾಜ್ಯದ ಡ್ಯಾಂಗಳ ಭದ್ರತೆ ದೂರದೃಷ್ಟಿ ಇಲ್ಲದ ರಾಜ್ಯ ಸರ್ಕಾರ

Aug 12 2024, 01:02 AM IST
ರಾಜ್ಯದ ಅಣೆಕಟ್ಟೆಗಳ ಭದ್ರತೆ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ಯಾವುದೇ ದೂರದೃಷ್ಟಿಯ ಯೋಜನೆಗಳನ್ನು ಕೈಗೊಂಡಿಲ್ಲ. ತಮ್ಮನ್ನು ಬಂಡೆ ಎಂದು ಹೇಳಿಕೊಳ್ಳುವ ಜಲ ಸಂಪನ್ಮೂಲ ಸಚಿವ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೂ ರೈತಪರ ಕಾಳಜಿ ಇಲ್ಲ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಮುಖಂಡ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಶೀಘ್ರ ಜಾರಿಗೊಳಿಸಲಿ : ಮಾದಿಗ ಸಮಾಜದ ಮುಖಂಡರ ಆಗ್ರಹ

Aug 11 2024, 01:42 AM IST
ಒಳಮೀಸಲಾತಿ ಜಾರಿ ಮಾಡುವುದು ಆಯಾ ರಾಜ್ಯ ಸರ್ಕಾರದ ಹೊಣೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಜಾರಿ ಮಾಡಬೇಕು ಎಂದು ಮಾದಿಗ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ.

ವಿಐಎಸ್‌ಎಲ್‌ ಪುನಾರಂಭ ಕಾಂಗ್ರೆಸ್‌ ಸರ್ಕಾರದ ಆಶಯ: ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್

Aug 11 2024, 01:32 AM IST
ಎಂಪಿಎಂ ಕಾರ್ಖಾನೆಯೂ ಆರಂಭವಾದರೆ ರಾಜ್ಯಕ್ಕೆ ಅನುಕೂಲ. ಅದರೆ, ಇಲ್ಲಿ ಎರಡು ಬಗೆಯ ಅಭಿಪ್ರಾಯಗಳಿವೆ. ಕಾರ್ಖಾನೆಯನ್ನು ಸರ್ಕಾರ ನಡೆಸುವುದು ಸದ್ಯದ ಮಟ್ಟಿಗೆ ಆಗುವುದಿಲ್ಲ ಎಂದು ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

'ರಾಜ್ಯ ಸರ್ಕಾರದ ಮುಂದಿನ ಗುರಿ: ಏನಾದರೂ ನೆಪ ಹೇಳಿ ಗ್ಯಾರಂಟಿಗಳನ್ನು ರದ್ದು ಮಾಡುವುದು'

Aug 10 2024, 10:04 AM IST

ಕ್ಷೇತ್ರದಲ್ಲಿ ಕೆಲಸಗಳನ್ನು ಮಾಡಲು ಆಗದೆ ಶಾಸಕರು ಜನರಿಗೆ ಮುಖ ತೋರಿಸುವುದು ಕಷ್ಟವಾಗುತ್ತಿದೆ. ಹೊಸ ಕಾಮಗಾರಿಗಳ ಶಂಕು ಸ್ಥಾಪನೆಯ ಮಾತು ಬಿಡಿ, ಹಳೆಯ ಮತ್ತು ನಿರ್ಮಾಣ ಹಂತದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವುದಕ್ಕೂ ಸರ್ಕಾರ ಪರ್ಸೆಂಟೇಜ್‌ ನಿಗದಿ ಮಾಡಿದೆ.

ಎಡ-ಬಲ ನಾಲೆಗಳಲ್ಲಿ ವೇಗವಿಲ್ಲದ ಭದ್ರಾ ಡ್ಯಾಂ ನೀರು : ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ

Aug 10 2024, 01:44 AM IST

ಭದ್ರಾ ಅಣೆಕಟ್ಟೆಯಿಂದ ನಾಲೆಗಳಿಗೆ ನೀರುಹರಿಸಿ 11 ದಿನಗಳಾಗಿವೆ. ಆದರೂ, ನಾಲೆಗಳಲ್ಲಿ ನೀರು ನಿಗದಿತ ಪ್ರಮಾಣ ಹಾಗೂ ಹೆಚ್ಚು ರಭಸದಲ್ಲಿ ಹರಿಯುತ್ತಿಲ್ಲ. ಈ ಹಿನ್ನೆಲೆ  ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು.

ಅರಣ್ಯಭೂಮಿ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ರೂಪುರೇಷೆ : ವಯನಾಡು ದುರಂತದ ನಂತರ ಎಚ್ಚೆತ್ತಿರುವ ರಾಜ್ಯ ಸರ್ಕಾರ

Aug 10 2024, 01:39 AM IST

ಅರಣ್ಯಭೂಮಿ ಒತ್ತುವರಿ ತೆರವು ಆದೇಶ ಮಲೆನಾಡಿಗರ ನೆಮ್ಮದಿಗೆ ಭಂಗ ತಂದಿದೆ. ವಯನಾಡು ದುರಂತದ ನಂತರ ಎಚ್ಚೆತ್ತಿರುವ ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸುವಂತೆ ಆದೇಶಿಸಿ ಅಧಿಕಾರಿಗಳಿಗೆ ಕಾಲಮಿತಿ ನಿಗಧಿ 

8 ಕುಮ್ಮಿ ಆನೆ ನೀಡಿ - ರಾಜ್ಯ ಆಂಧ್ರಪ್ರದೇಶ ಮನವಿ : ಮಾನವನ ಜೊತೆ ಸಂಘರ್ಷ ತಡೆಗೆ ಬಳಕೆ

Aug 09 2024, 09:13 AM IST

ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್‌ ಕಲ್ಯಾಣ್‌ ಅವರು ಗುರುವಾರ ರಾಜ್ಯ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾಗಿ ಆಂಧ್ರಪ್ರದೇಶದಲ್ಲಿ ಕಾಡಾನೆ ಮತ್ತು ಮಾವನ ಸಂಘರ್ಷ ನಿಯಂತ್ರಣಕ್ಕೆ 8 ಕುಮ್ಕಿ (ಪಳಗಿಸಿದ) ಆನೆಗಳಿಗೆ ಬೇಡಿಕೆ ಸಲ್ಲಿಸಿದರು

ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ದೆಹಲಿಯಲ್ಲಿ ಸಭೆ

Aug 09 2024, 12:35 AM IST
ವಾಲ್ಮೀಕಿ ಹಗರಣ, ಎಂಡಿಎ 14 ನಿವೇಶನಗಳ ಹಂಚಿಕೆಯಲ್ಲಿ ಮುಖ್ಯಮಂತ್ರಿಯವರ ಪಾತ್ರ ಇಲ್ಲದಿದ್ದರೂ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಲೂಟಿ ಹಣದಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಪಾಲು : ಮಾಜಿ ಸಚಿವ ಸಿ.ಟಿ.ರವಿ

Aug 09 2024, 12:34 AM IST
ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಬೇಕಾದಕ್ಕೆಲ್ಲಾ ಬಳಸಿಕೊಳ್ಳಬಹುದು ಎಂಬುದಕ್ಕಾಗಿಯೇ ಯೋಜನೆ ರೂಪಿಸಿದರೇ. ಹಾಗಾದರೆ ಆ ಯೋಜನೆ ಇರೋದು ದಲಿತರ ಉದ್ಧಾರಕ್ಕಲ್ಲ. ವಾಲ್ಮೀಕಿ ನಿಗಮ ಇರುವುದು ಆ ಸಮುದಾಯದವರ ಅಭಿವೃದ್ಧಿಗಲ್ಲ. ಯೋಜನೆಗಳ ಹೆಸರಿನಲ್ಲಿ ಇವರು ಕೊಳ್ಳೆ ಹೊಡೆಯುವುದಕ್ಕಾ ಇರೋದು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 144
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved