ನುಡಿದಂತೆ ನಡೆದು ಜನರ ಮನ ಗೆದ್ದ ರಾಜ್ಯ ಕಾಂಗ್ರೆಸ್ ಸರ್ಕಾರ: ದಿಲೀಪ್ ಕುಮಾರ್
Apr 18 2024, 02:22 AM ISTಶಾಸಕ ಪಿ.ಎಂ.ನರೇಂದ್ರಸ್ವಾಮಿ ಕೊಟ್ಟ ಮಾತಿನಂತೆ ಗ್ರಾಮದ ಅಭಿವೃದ್ಧಿಗೆ 40 ಲಕ್ಷ ರು. ಅನುದಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಹೊಸ ರೋಡ್ ಅಭಿವೃದ್ಧಿ ಹಾಗೂ ಸಮುದಾಯ ಭವನ ನಿರ್ಮಾಣ ಸೇರಿದಂತೆ ಅನೇಕ ಕಾರ್ಯಗಳನ್ನು ಮಾಡಲಿದ್ದು, ಎಲ್ಲರೂ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವ ಮೂಲಕ ಶಾಸಕರ ಕೈಬಲಪಡಿಸಬೇಕು.