ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಬಜೆಪಿ ಪ್ರತಿಭಟನೆ
Jun 23 2025, 11:47 PM ISTರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಅವ್ಯಾಹತವಾಗಿ ನಡೆದಿದೆ.ವಸತಿ ಇಲಾಖೆ ಲಂಚ ಪ್ರಕರಣದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯತರ್ಕರು ತಾಪಂ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.