• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ಹಗರಣಗಳ ಸರಮಾಲೆ ಧರಿಸಿ ನಿಂತಿದೆ: ಶಾಸಕ ಹರತಾಳು ಹಾಲಪ್ಪ

Jul 29 2024, 12:51 AM IST
ಹೊಸನಗರದ ಪಟ್ಟಣದ ಮಂದಿರದಲ್ಲಿ ಆಯೋಜಿಸಿದ್ದ ಬಿಜೆಪಿ ಹೊಸನಗರ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾಜಿ ಶಾಸಕ ಹರತಾಳು ಹಾಲಪ್ಪ ಉದ್ಘಾಟಿಸಿದರು.

ರಾಜ್ಯ ಪುರಸ್ಕಾರ: ಜಿಲ್ಲಾ ಮಟ್ಟದ ಸ್ಕೌಟ್ಸ್‌ ಹಾಗೂ ಗೈಡ್ಸ್‌ಗಳ ಪೂರ್ವ ಸಿದ್ಧತಾ ಶಿಬಿರ

Jul 29 2024, 12:46 AM IST
ಫ್ರೊಫಿಸಿಯನ್ಸಿ ಬ್ಯಾಡ್ಜ್, ಆರು ತಿಂಗಳ ಪ್ರಾಜೆಕ್ಟ್ ಮುಂತಾದ ವಿಷಯಗಳ ಕುರಿತು ಮಾಹಿತಿ ಮತ್ತು ತರಬೇತಿ ನೀಡಲಾಯಿತು.

ದಂತ ವೈದ್ಯರ ರಾಜ್ಯ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ

Jul 28 2024, 02:08 AM IST
ಕ್ರೀಡೆಗಳು ಸೌಹಾರ್ದತೆಯನ್ನು ಗಟ್ಟಿಗೊಳಿಸುತ್ತವೆ. ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವ ಮನೋಭಾವ ಮೂಡಿಸುತ್ತವೆ.

ರಾಜ್ಯ ಸರ್ಕಾರದ ವಿರುದ್ಧ ದಸಂಸ ಮುಖಂಡರಿಂದ ಪ್ರತಿಭಟನೆ

Jul 27 2024, 12:53 AM IST
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನಾಕಾಯ್ದೆ 2013 ಅನ್ವಯ ಕಲ್ಯಾಣ ಅಭಿವೃದ್ಧಿಗೆ ಮೀಸಲು ಇಡುವ ಹಣವನ್ನು ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿ ಮೀಸಲಿಟ್ಟ ಹಣವನ್ನು ಪಂಚ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿರುವುದು ಕಾಯ್ದೆಯ ಉಲ್ಲಂಘನೆಯಾಗಿದೆ.

ಜನರ ಹಿತ ಮರೆತು ಹಗರಣದಲ್ಲಿ ಮುಳುಗಿದ ರಾಜ್ಯ ಸರ್ಕಾರ: ಬಿಜೆಪಿ ಮಹೇಶ್

Jul 26 2024, 01:41 AM IST
ಗ್ಯಾರಂಟಿಗೆ ಹಣ ಹೊಂದಿಸುವ ನೆಪದಲ್ಲಿ ಇಡೀ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಮುಂದಾಗಿಲ್ಲ. ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿಗೆ ಬಿದ್ದಿದ್ದಾರೆ

ಇಂದಿನಿಂದ ರಾಜ್ಯ ಮಟ್ಟದ ಪಿಸಿಷೀಯನ್ ವೈದ್ಯರ ಸಮ್ಮೇಳನ

Jul 26 2024, 01:40 AM IST
ಮೂರು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಸುಮಾರು 600ಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದು, ಎರಡು ದಿನಗಳು ಉಪನ್ಯಾಸ ಕಾರ್‍ಯಕ್ರಮಗಳು ನಡೆಯಲಿವೆ. ಸ್ನಾತಕ ವಿದ್ಯಾರ್ಥಿಗಳು 900 ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಇದು ಎಲ್ಲ ಫಿಸಿಷೀಯನ್‌ಗಳ ಜ್ಞಾನಾರ್ಜನೆಗೆ ಮುಖ್ಯ ವೇದಿಕೆಯಾಗಲಿದೆ.

ರಾಗಿ ತಿಪ್ಪೆಗೆ ಸುರಿದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Jul 26 2024, 01:38 AM IST
ನಾಗಮಂಗಲ ತಾಲೂಕಿನ ಸುಖಧರೆ ನ್ಯಾಯಬೆಲೆ ಅಂಗಡಿ ವ್ಯಾಪ್ತಿಗೆ ಬರುವ 5ಕ್ಕೂ ಹೆಚ್ಚು ಗ್ರಾಮಗಳಿಗೆ ಈ ತಿಂಗಳ ಪಡಿತರ ವಿತರಣೆಯಲ್ಲಿ ಅಕ್ಕಿ ಜತೆಗೆ ರಾಗಿ ವಿತರಿಸಲಾಗಿದೆ. ಆದರೆ, ರಾಗಿ ಸಂಪೂರ್ಣ ಕಲ್ಲು, ಮಣ್ಣಿನಿಂದ ಕೂಡಿದೆ ಎಂದು ಸಾಮೂಹಿಕವಾಗಿ ರಾಗಿಯನ್ನು ತಿಪ್ಪೆಗೆ ಸುರಿದು ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು.

ರಾಜ್ಯ ಸರ್ಕಾರದಿಂದ ದಲಿತರ ಹಣ ಲೂಟಿ

Jul 26 2024, 01:36 AM IST
ಸುಮಾರು ₹187 ಕೋಟಿ ಹಣ ಪರಿಶಿಷ್ಟ ಪಂಗಡದವರಿಗೆ ನೀಡುವ ಬದಲು ತಮ್ಮ ಜೇಬಿಗೆ ಇಳಿಸಿಕೊಂಡಿದ್ದು ಖಂಡನೀಯ

ಜನತೆಗೆ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ತಿಳಿಸಿ : ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್

Jul 26 2024, 01:35 AM IST
ಮೋದಿ ಸರ್ಕಾರ ದಶಕದಿಂದ ಯಾವುದೇ ಭ್ರಷ್ಟಾಚಾರ ಆರೋಪವಿಲ್ಲದೆ ಆಡಳಿತ ನಡೆಸಿದಂತಹ ಬಿಜೆಪಿ ಸರಕಾರ ೩೦೦ಕ್ಕೂ ಅಧಿಕ ಸ್ಥಾನಗಳನ್ನು ಗಳಿಸಬೇಕಾಗಿತ್ತು. ಆದರೆ, ಬೂತ್ ಮಟ್ಟದಲ್ಲಿ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸಲು ಸಾಧ್ಯವಾಗಲಿಲ್ಲ

ಕೇಂದ್ರ ಬಜೆಟ್ ನಲ್ಲಿ ರಾಜ್ಯ ಕಡೆಗಣನೆ

Jul 26 2024, 01:35 AM IST
ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಜ್ಯವನ್ನು ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್ ಪ್ರತಿಭಟನೆ
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 144
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved