ಅಂತರ ರಾಜ್ಯ ಗಡಿಯಲ್ಲಿ ಕಟ್ಟೆಚ್ಚರ ವಹಿಸಿ: ಫೌಜಿಯಾ ತರನ್ನುಮ್
Mar 29 2024, 12:46 AM ISTಎಸ್ಎಸ್ಟಿ, ಎಫ್ಎಸ್ಟಿ, ವಿಎಸ್ಟಿ ತಂಡಗಳನ್ನು ಭಾರತ ಚುನಾವಣಾ ಆಯೋಗದ ಮಾಗದರ್ಶನದಲ್ಲಿ ಕೆಲಸ ಕಾರ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.