ಮತ್ತೊಮ್ಮೆ ಜೈಲಿಗೆ ಅಟ್ಟಿದರೆ ರಾಜ್ಯ ಹೊತ್ತಿ ಉರಿಯುತ್ತದೆ
Feb 25 2024, 01:55 AM IST ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ, ಮಾಜಿ ಸಿಎಂ ಯಡಿಯೂರಪ್ಪ ಅವರೇ ನಾಡು, ನುಡಿ, ಭಾಷೆಗಾಗಿ ನಿಮ್ಮದೇನಾದರೂ ನಮ್ಮ ಹೋರಾಟದ ತರಹ ಕೊಡುಗೆ ಇದೆಯಾ ಎಂದು ಪ್ರಶ್ನಿಸಿದರೆ ಅದಕ್ಕೆ ಅವರ ಉತ್ತರ ಶೂನ್ಯ ಎಂದು ಹರಿಹಾಯ್ದರು.