ಉಡುಪಿ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ- ಸುವರ್ಣ ಕರ್ನಾಟಕ ಪ್ರಶಸ್ತಿ
Oct 31 2024, 12:49 AM ISTಉಡುಪಿ ಜಿಲ್ಲೆಗೆ ಒಂದು ರಾಜ್ಯೋತ್ಸವ ಪ್ರಶಸ್ತಿ ಮತ್ತು ಎರಡು ಸುವರ್ಣ ಕರ್ನಾಟಕ ಪ್ರಶಸ್ತಿಗಳು ಒಲಿದಿವೆ. ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ, ಕಲಾವಿದ ಚೇರ್ಕಾಡಿ ಮಂಜುನಾಥ ಪ್ರಭು, ಕಲಾವಿದೆ ಮಿನಾಲ್ ಪ್ರಭು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.