• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

50 ಮಂದಿ ಗಣ್ಯರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ತುಮಕೂರು ಜಿಲ್ಲಾಡಳಿತದ ವತಿಯಿಂದ ಗೌರವಿಸಿ ಸನ್ಮಾನಿಸಲಿದ್ದು, ಅದರಂತೆ 50 ಮಂದಿ ಮಹನೀಯರನ್ನು ಆಯ್ಕೆ ಮಾಡಲಾಗಿದೆ.

ರಂಗಕರ್ಮಿ ಪಿ.ತಿಪ್ಪೇಸ್ವಾಮಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ಕಳೆದ ೪೦ ವರ್ಷಗಳಿಂದ ರಂಗಕಲೆ, ಸಂಗೀತ, ಸಾಹಿತ್ಯ, ಶಿಕ್ಷಣ ಕ್ಷೇತ್ರದ ಅಗ್ರಗಣ್ಯ ಸಾಧಕ ಹಾಗೂ ಬುಡಕಟ್ಟು ಆಚರಣೆ, ಸಂಪ್ರದಾಯಗಳಿಗೆ ಇಂದಿಗೂ ಜೀವ ತುಂಬುವ ಕೆಲಸದಲ್ಲಿ ನಿರತರಾದ ನಾಟಕ ಅಕಾಡೆಮಿ ಮಾಜಿ ಸದಸ್ಯ, ಹಿರಿಯ ರಂಗಕರ್ಮಿ ಪಿ.ತಿಪ್ಪೇಸ್ವಾಮಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಭಾಜನರಾಗಿದ್ದಾರೆ.

ದ.ಕ., ಉಡುಪಿ- ಸಾಧಕರು, ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಸಾಧಕ ವ್ಯಕ್ತಿಗಳು ಹಾಗೂ ಎರಡು ಸಂಘ ಸಂಸ್ಥೆಗಳು ಆಯ್ಕೆಯಾಗಿವೆ.

ಡೊಳ್ಳು ಕುಣಿತದ ಗಾರುಡಿಗ ಕಾರಮಂಚಪ್ಪಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ಡೊಳ್ಳು ಕುಣಿತದಲ್ಲಿ ಕಾರಮಂಚಪ್ಪನವರಿಗೆ ಅರ್ಧ ಶತಮಾನದಷ್ಟು ಅನುಭವವಿದೆ. ಹೀಗಾಗಿ ಅವರ ಕುಣಿತದಲ್ಲಿ ವೈವಿಧ್ಯತೆ ಮನೆ ಮಾಡಿದೆ.

ಉಡುಪಿ: ಅರ್ಗೋಡು ಮೋಹನ್‌ ಶೆಣೈ, ಅಬ್ದುಲ್ಲಾ ಪರ್ಕಳರಿಗೆ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ಈ ಬಾರಿಯ ಕರ್ನಾಟಕ ರಾಜ್ಯೋತ್ಸವಕ್ಕೆ ಉಡುಪಿ ಜಿಲ್ಲೆಯ ಖ್ಯಾತ ಯಕ್ಷಗಾನ ಕಲಾವಿದ ಅರ್ಗೋಡು ಮೋಹನ್ ಶೆಣೈ ಮತ್ತು ಸಮಾಜ ಸೇವಕ ಹಾಜಿ ಅಬ್ದುಲ್ಲಾ ಪರ್ಕಳ ಅವರು ಆಯ್ಕೆಯಾಗಿದ್ದಾರೆ.

ಕವಿ ಸತೀಶ ಕುಲಕರ್ಣಿಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ

Nov 01 2023, 01:00 AM IST
ಜಿಲ್ಲೆಯಲ್ಲಿ ಸಾಹಿತ್ಯಿಕ ಚಟುವಟಿಕೆ ಸದಾ ಜೀವಂತಿಕೆ ಇರುವಂತೆ ಕಾಪಿಟ್ಟುಕೊಂಡು ಬಂದಿರುವ ದಲಿತ, ಬಂಡಾಯ ಸಾಹಿತ್ಯ ಚಳವಳಿಯ ಹಿನ್ನೆಲೆ ಬಂದಿರುವ ಕವಿ, ಹಾವೇರಿಯ ಸತೀಶ ಕುಲಕರ್ಣಿ ಅವರನ್ನು ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಜಿಲ್ಲೆಯ ಸಾಹಿತ್ಯ ಕ್ಷೇತ್ರದ ಗರಿಮೆ ಹೆಚ್ಚಿಸಿದೆ.

ಕರ್ನಾಟಕ ಸಂಘಕ್ಕೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ನೂರಾರು ಜನರಿಗೆ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ನೀಡಿದ, ಸಾವಿರಾರು ಸಾಹಿತಿಗಳನ್ನು ಮುನ್ನೆಲೆಗೆ ತಂದಿರುವ ಹೆಗ್ಗಳಿಕೆ

ಸಾಂಬ್ರಾಣಿಯ ಬುಡಕಟ್ಟು ಸಮುದಾಯದ ಜನಪದಕಲಾವಿದೆ ಹುಸೇನಬಿ ಸಿದ್ದಿಗೆ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ಬಡ ಕೃಷಿಕೂಲಿ ಕಾರ್ಮಿಕರ ಮನೆಯಲ್ಲಿ ಹುಟ್ಟಿರುವ ಹುಸೇನಬಿ ಅವರದ್ದು ತುಂಬು ಕುಟುಂಬ, ಸದ್ಯ ಅವರಿಗೆ 103 ವರ್ಷವಂತೆ. ಹುಟ್ಟಿದ ದಿನ, ತಿಂಗಳು ಗೊತ್ತಿಲ್ಲ ಎಂದು ಹುಸೇನಬಿ ಹೇಳುತ್ತಾರೆ.

ಉಡುಪಿ: ಅರ್ಗೋಡು ಮೋಹನ್‌ ಶೆಣೈ, ಅಬ್ದುಲ್ಲಾ ಪರ್ಕಳರಿಗೆ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ಈ ಬಾರಿಯ ಕರ್ನಾಟಕ ರಾಜ್ಯೋತ್ಸವಕ್ಕೆ ಉಡುಪಿ ಜಿಲ್ಲೆಯ ಖ್ಯಾತ ಯಕ್ಷಗಾನ ಕಲಾವಿದ ಅರ್ಗೋಡು ಮೋಹನ್ ಶೆಣೈ ಮತ್ತು ಸಮಾಜ ಸೇವಕ ಹಾಜಿ ಅಬ್ದುಲ್ಲಾ ಪರ್ಕಳ ಅವರು ಆಯ್ಕೆಯಾಗಿದ್ದಾರೆ.

ಆಯ್ಕೆ ಸಮಿತಿ ಕಡೆಗಣಿಸಿ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ-ಆಕ್ಷೇಪ

Oct 31 2023, 01:16 AM IST
ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಜಿಲ್ಲಾಮಟ್ಟದಲ್ಲಿ ನೀಡಲ್ಪಡುವ ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಆಯ್ಕೆ ಸಮಿತಿಯ ಗಮನಕ್ಕೂ ತಾರದೇ, ಕೇವಲ ಅಧಿಕಾರಿಗಳ ಸಭೆ ನಡೆಸಿ ಆಯ್ಕೆಪಟ್ಟಿ ಪ್ರಕಟಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆಯಾಗಿದೆ. ಇದನ್ನು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಖಂಡಿಸುತ್ತದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಆಕ್ಷೇಪಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved