• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೂಡ್ಲಿಗಿಯಲ್ಲಿ ಹೈಟೆಕ್ ಬಸ್ ನಿಲ್ದಾಣ: ಸಚಿವ ರಾಮಲಿಂಗಾರೆಡ್ಡಿ

Jul 11 2024, 01:38 AM IST
ತೀರಾ ಹಳೆಯದಾದ ಬಸ್ ನಿಲ್ದಾಣದ ಸ್ಥಿತಿಗತಿಯನ್ನು ಶಾಸಕರು ತಮ್ಮ ಗಮನಕ್ಕೆ ತಂದಿದ್ದಾರೆ.

ಬಿಜೆಪಿಗರ ತಲೆಯಲ್ಲಿ ಮಿದುಳು ಇಲ್ಲ: ಸಚಿವ ರಾಮಲಿಂಗಾರೆಡ್ಡಿ

Jul 11 2024, 01:33 AM IST
ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಬಸವರಾಜ ರಾಯರಡ್ಡಿ ಎಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರ: ರಾಮಲಿಂಗಾರೆಡ್ಡಿ

Jun 25 2024, 12:30 AM IST
ತಾಲೂಕಿನ ಹುಣಸನಹಳ್ಳಿ ಹಾಗೂ ಅಕ್ಕೂರು ಗ್ರಾಮದಲ್ಲಿ ಆಯೋಜಿಸಿದ್ದ ಜನ ಸ್ಪಂದನಾ ಸಭೆಯಲ್ಲಿ ನೂರಾರು ಮಂದಿ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸಲ್ಲಿಸಿದರು. ಜನರ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಎರಡು ಕಡೆಯೂ ತಲಾ ೨೪ ಕೌಂಟರ್‌ಗಳನ್ನು ತೆರೆಯಲಾಗಿತ್ತು. ಅರ್ಜಿ ಸಲ್ಲಿಸಿದ ಜನರಿಗೆ ರಸೀದಿ ನೀಡುವ ವ್ಯವಸ್ಥೆ ಮಾಡಲಾಗಿತ್ತು. ನಾಗರಿಕರ ಬಳಿ ಹಾಗೂ ಕೌಂಟರ್‌ಗಳ ಬಳಿ ಅಧಿಕಾರಿಗಳೊಂದಿಗೆ ಖುದ್ದು ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಜನರ ಅರ್ಜಿಗಳನ್ನು ಪಡೆದು ಪರಿಶೀಲನೆ ನಡೆಸಿದ್ದು ವಿಶೇಷವೆನಿಸಿತು.

ಬಸ್‌ ಪ್ರಯಾಣ ದರ ಹೆಚ್ಚಳ ಅನಿವಾರ್ಯ: ರಾಮಲಿಂಗಾರೆಡ್ಡಿ

Jun 20 2024, 01:05 AM IST
ಡೀಸೆಲ್‌ ಬೆಲೆ ಏರಿಕೆಯಿಂದ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಮೇಲಿನ ಹೊರೆ ಹೆಚ್ಚಾಗಿದ್ದು, ದರ ಹೆಚ್ಚಳ ಅನಿವಾರ್ಯವಾಗಿದೆ. ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸದರು.

ಈ ಬಾರಿ ಬಿಜೆಪಿಗೆ ಒಂದಂಕಿ ಫಲಿತಾಂಶ: ಸಚಿವ ರಾಮಲಿಂಗಾರೆಡ್ಡಿ

May 06 2024, 12:33 AM IST
ಪ್ರಧಾನಿ ನರೇಂದ್ರ ಮೋದಿ ಸಾಧನೆ ಶೂನ್ಯ. ರಾಜ್ಯದಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸುತ್ತದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಬಿಜೆಪಿಯ ಯಾವೊಬ್ಬ ಸಂಸದನೂ ಬರ ಪರಿಹಾರ ನೀಡಿ ಎಂದು ಕೇಳಲಿಲ್ಲ: ಸಚಿವ ರಾಮಲಿಂಗಾರೆಡ್ಡಿ

May 04 2024, 12:36 AM IST
ಮುಖ್ಯಮಂತ್ರಿ ಹೇಳುವ ಪ್ರಕಾರ ₹1.89 ಲಕ್ಷ ಕೋಟಿಯನ್ನು ಕೇಂದ್ರ ಸರ್ಕಾರ ಕೊಡಬೇಕು. ಪ್ರಧಾನಮಂತ್ರಿ, ಹಣಕಾಸು ಸಚಿವರು ಸೇರಿದಂತೆ ಬಿಜೆಪಿಯ ಯಾವೊಬ್ಬ ನಾಯಕರು ಸಹ ರಾಜ್ಯಕ್ಕೆ ನ್ಯಾಯ ಕೊಡುವ ಕೆಲಸ ಮಾಡಲಿಲ್ಲ.

ಬಿಜೆಪಿ ಸೋಲಿಸಿದ್ದಕ್ಕೆ ರಾಜ್ಯದ ವಿರುದ್ಧ ಸೇಡು: ಸಚಿವ ರಾಮಲಿಂಗಾರೆಡ್ಡಿ

May 01 2024, 01:22 AM IST
ಕರ್ನಾಟಕದಲ್ಲಿ ಬಿಜೆಪಿಯನ್ನು ನೀವು ಸೋಲಿಸಿದ್ದೀರಿ ಎಂಬ ಏಕೈಕ ಕಾರಣಕ್ಕೆ ಸೇಡು ತೀರಿಸಿಕೊಳ್ಳಲು ಬರಪರಿಹಾರ ನೆರವು ಬಿಡುಗಡೆ ಮಾಡಲಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಬೆಂಗಳೂರಿನಲ್ಲಿ ಟ್ಯಾಂಕರ್ ಮಾಫಿಯಾ ಬರೀ ಬುರುಡೆ: ಸಚಿವ ರಾಮಲಿಂಗಾರೆಡ್ಡಿ

May 01 2024, 01:20 AM IST
ಹಲವು ಬ್ರಾಂಡ್‌ಗಳ ಹೆಸರಿನಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿ ಆಗಿರುವ ಬೆಂಗಳೂರಿನಲ್ಲಿ ಟ್ಯಾಂಕರ್ ಮಾಫಿಯಾ ಎನ್ನುವುದು ಬರೀ ಬುರುಡೆ ಮಾತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮಾತಿಗೆ ತಿರುಗೇಟು ನೀಡಿದರು.

ಈಗ ಯಾರು ದಾರಿ ತಪ್ಪಿದ್ದಾರೆ ಎಂದು ರಾಮಲಿಂಗಾರೆಡ್ಡಿ ಪ್ರಶ್ನೆ

Apr 30 2024, 02:13 AM IST
ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುವ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದಿದ್ದರು. ಈಗ ಯಾರು ದಾರಿ ತಪ್ಪಿದ್ದಾರೆ?.

ಡಾ। ಮಂಜುನಾಥ್‌ಗೆ ರಾಜಕೀಯ ಬರುವುದಿಲ್ಲ: ಸಚಿವ ರಾಮಲಿಂಗಾರೆಡ್ಡಿ

Mar 14 2024, 02:03 AM IST
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿರುವ ಡಾ। ಸಿ.ಎನ್‌.ಮಂಜುನಾಥ್‌ ಅವರಿಗೆ ರಾಜಕೀಯ ಬರುವುದಿಲ್ಲ. ಬಿಜೆಪಿ ಅವರನ್ನು ಚುನಾವಣೆಗೆ ನಿಲ್ಲಿಸುವ ಬದಲು ರಾಜ್ಯಸಭೆಗೆ ಆಯ್ಕೆ ಮಾಡಿ ಉನ್ನತ ಸ್ಥಾನ ನೀಡಬಹುದಿತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved