ಶಕ್ತಿ ಯೋಜನೆಯಡಿ ನಿತ್ಯ 60 ಲಕ್ಷ ಮಹಿಳೆಯರ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ
Feb 10 2024, 01:48 AM ISTಇದುವರೆಗೆ 150 ಕೋಟಿ ಸ್ತ್ರೀಯರು ಪ್ರಯಾಣಿಸಿದ್ದಾರೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ. ಕಲಬುರಗಿಯಲ್ಲಿ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ ವತಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.