ಮಾರ್ಚ್ ಅಂತ್ಯಕ್ಕೆ 5,800 ಬಸ್ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Jan 26 2024, 01:49 AM ISTಕಲಬುರಗಿ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಹೊರವಲಯದ ನಾಲ್ಕು ದಿಕ್ಕಿನಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಿಸಬೇಕೆಂಬ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಪ್ರಸ್ತಾವನೆಗೆ ಸಮಾರಂಭದಲ್ಲಿ ಮಾತನಾಡಿದ ಅವರು, ನಿವೇಶನ ನೀಡಿದಲ್ಲಿ ಸ್ಯಾಟ್‍ಲೈಟ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.