ರಾಷ್ಟ್ರೀಯ ಹೆದ್ದಾರಿ-209 ರ ನ್ಯೂನತೆ ಸರಿ ಪಡಿಸಲು ಹೆದ್ದಾರಿ ಪ್ರಾಧಿಕಾರ ಸಮ್ಮತಿ: ನರೇಂದ್ರಸ್ವಾಮಿ
Apr 23 2025, 12:40 AM ISTಹೆದ್ದಾರಿಯ ಪ್ರಮುಖ ವೃತ್ತಗಳ ಅಭಿವೃದ್ಧಿ ಹಾಗೂ ಜನವಸತಿ ಪ್ರದೇಶಗಳ ಬಳಿ ನಿರ್ಮಾಣವಾಗಬೇಕಿರುವ ರಸ್ತೆ ಉಬ್ಬು, ವಿದ್ಯುತ್ ದೀಪಗಳ ಆಳವಡಿಕೆ ಮತ್ತು ಕೆಳಸೇತುವೆ ನಿರ್ಮಾಣ ಸೇರಿದಂತೆ ಹಲವು ಆಗತ್ಯ ಕಾಮಗಾರಿಗಳ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ಸೂಚಿಸಿದ್ದು, ಇಂದಿನಿಂದ ಟೋಲ್ ಸಂಗ್ರಹಕ್ಕೆ ಮುಂದಾಗಿದೆ.