24ರಂದು ಭದ್ರಾ ನೀರು-ನಿರ್ವಹಣೆಗಾಗಿ ರಾಷ್ಟ್ರೀಯ ಹೆದ್ದಾರಿ ತಡೆ
Jul 22 2024, 01:20 AM ISTಭದ್ರಾ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ನಡೆಸುವಂತೆ, ಡ್ಯಾಂನ ನೀರಿನ ಲಭ್ಯತೆ ಅನುಸಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಜು.24ರಂದು ನಗರದ ಹೊರವಲಯದ ಬಾಡಾ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ಪ್ರತಿಭಟಿಸಲು ಜಿಲ್ಲಾ ರೈತರ ಒಕ್ಕೂಟ ನಿರ್ಧರಿಸಿದೆ.