ಹೊನ್ನಾಳಿ, ಹರಿಹರ, ಹರಪನಹಳ್ಳಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಿ
Jul 06 2024, 12:50 AM ISTಜಿಲ್ಲೆಯ ಹರಿಹರ, ಹೊನ್ನಾಳಿ ಹಾಗೂ ವಿಜಯ ನಗರ ಜಿಲ್ಲೆಯ ಹರಪನಹಳ್ಳಿ ತಾಲೂಕುಗಳ ಹಾದುಹೋಗಿರುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗಮನಕ್ಕೆ ತರಲಾಗಿದೆ. ಯೋಜನೆ ಕಾರ್ಯರೂಪಕ್ಕೆ ಬಂದಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಬಲವರ್ಧನೆ ಆಗಲಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.