• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತಕರಾರು ಸರಿ ಕ್ರಮವಲ್ಲ: ಮಹಿಬೂಬ್ ಬೀ

Aug 10 2024, 01:40 AM IST
ಸಿರವಾರದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕುರಿತು ರೈತರೊಂದಿಗೆ ಸಹಾಯಕ ಆಯುಕ್ತೆ ಮಹಿಬೂಬ್ ಬೀ ನೇತೃತ್ವದಲ್ಲಿ ಸಭೆ ನಡೆಯಿತು.

ರಮೇಶ ಜಿಗಜಿಣಗಿ ಸಂಸದರಾದ ಮೇಲೆ 9 ರಾಷ್ಟ್ರೀಯ ಹೆದ್ದಾರಿಗಳು ವಿಜಯಪುರ ಜಿಲ್ಲೆಗೆ ಮಂಜೂರು

Aug 09 2024, 12:49 AM IST

ಸಂಸದ ರಮೇಶ ಜಿಗಜಿಣಗಿ ಅವರು ಸತತ ಪ್ರಯತ್ನದಿಂದ ಲಿಂಗಸೂರು-ಶಿರಾಡೋಣ ಹಾಗೂ ಪಂಡರಪುರ-ಗಾಣಗಾಪುರ ರಾಷ್ಟ್ರೀಯ ಹೆದ್ದಾರಿ ಕ್ರಿಯಾಯೋಜನೆ ತಯಾರಾಗಿ ಕೇಂದ್ರದ ಸಾರಿಗೆ ಸಚಿವಾಲಯದ ಮುಂದೆ ಇದ್ದು, 2018ರಲ್ಲಿ ತಾತ್ವಿಕ ಅನುಮೋದನೆ ಪಡೆದುಕೊಂಡಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಡ್ಡ ಪರಿಣಾಮ : ನೀರು ನಿಲ್ಲುವ ಸಮಸ್ಯೆ ಪರಿಹಾರಕ್ಕೆ ಮನವಿ

Aug 06 2024, 12:46 AM IST
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಖಾಸಗಿಯವರಿಗೆ ಸೇರಿದ ಜಾಗವಿದ್ದು, ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂದರ್ಭ ಹೆದ್ದಾರಿಯ ಚರಂಡಿ ಈ ಪ್ರದೇಶಕ್ಕಿಂತ ಮೇಲ್ಮಟ್ಟದಲ್ಲಿ ಇರುವುದರಿಂದ ಮಳೆಗಾಲದಲ್ಲಿ ಈ ಜಾಗದಲ್ಲಿ ನೀರು ತುಂಬಿ ಕೆರೆಯಂತಾಗಿದ್ದು, ಗ್ರಾಮದಲ್ಲಿ ಅನಾರೋಗ್ಯಕರ ಸ್ಥಿತಿಗೆ ಕಾರಣವಾಗಿದೆ.

50 ವರ್ಷದ ದೂರದೃಷ್ಟಿ ಇಟ್ಟುಕೊಂಡು ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿ: ವಿ.ಸೋಮಣ್ಣ

Aug 04 2024, 01:27 AM IST
ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೇಳೆಯೇ ಸಮಸ್ಯಾತ್ಮಕ ಸ್ಥಳ (ಬ್ಲಾಕ್‌ಸ್ಪಾಟ್‌) ನಿರ್ಮಾಣ ಆಗದಂತೆ ಕ್ರಮ ವಹಿಸಬೇಕು. ಹೆದ್ದಾರಿ ನಿರ್ಮಾಣವಾದ ಹತ್ತೇ ವರ್ಷದಲ್ಲಿ ಸಮಸ್ಯೆಗಳು ಎದುರಾಗುವುದನ್ನು ತಪ್ಪಿಸಬೇಕು. ಪದೇಪದೇ ದುರಸ್ತಿ ಕಾಮಗಾರಿ ಕೈಗೊಳ್ಳುವಂತಹ ಪರಿಸ್ಥಿತಿ ತಂದುಕೊಳ್ಳಬಾರದು.

ಅವೈಜ್ಞಾನಿಕ ಕಾಮಗಾರಿಯಿಂದ ಭೂಕುಸಿತ - ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವ್ಯವಸ್ಥೆಯೇ ಕಾರಣ: ಕಿಶೋರ್ ಶಿರಾಡಿ

Aug 04 2024, 01:20 AM IST
ಶೀಘ್ರವೇ ಈ ಭಾಗದಲ್ಲಿ ಬಸ್‌ಗಳು ಸಂಚರಿಸಲು ಯೋಗ್ಯವಾಗುವಂತೆ ವ್ಯವಸ್ಥೆ ಮಾಡಬೇಕಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೇರಿಸಿ ಘೋಷಣೆಗೆ ಆಗ್ರಹ

Jul 27 2024, 12:53 AM IST
Demand for National Highway Upgradation Announcement

ಕಾರು- ಲಾರಿ ಮುಖಾಮುಖಿ ಡಿಕ್ಕಿ: ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿರಿಯ ಪತ್ರಕರ್ತ ಸಾವು

Jul 27 2024, 12:51 AM IST

ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಿರಿಯ ಪತ್ರಕರ್ತ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರವಲಯ ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ತೊಳಲಿ ಗ್ರಾಮದ ಸಮೀಪ ಶುಕ್ರವಾರ ಸಂಜೆ ಸಂಭವಿಸಿದೆ.

24ರಂದು ಭದ್ರಾ ನೀರು-ನಿರ್ವಹಣೆಗಾಗಿ ರಾಷ್ಟ್ರೀಯ ಹೆದ್ದಾರಿ ತಡೆ

Jul 22 2024, 01:20 AM IST
ಭದ್ರಾ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ನಡೆಸುವಂತೆ, ಡ್ಯಾಂನ ನೀರಿನ ಲಭ್ಯತೆ ಅನುಸಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಜು.24ರಂದು ನಗರದ ಹೊರವಲಯದ ಬಾಡಾ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ಪ್ರತಿಭಟಿಸಲು ಜಿಲ್ಲಾ ರೈತರ ಒಕ್ಕೂಟ ನಿರ್ಧರಿಸಿದೆ.

ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ತಗ್ಗು,ಗುಂಡಿಮಯ: ಸಾರ್ವಜನಿಕರ ಆಕ್ರೋಶ

Jul 19 2024, 12:54 AM IST
ತಾಲೂಕು ಕೇಂದ್ರವಾಗಿರುವ ಶ್ರೀನಿವಾಸಪುರ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವ ಹಿನ್ನೆಲೆಯಲ್ಲಿ ಪಟ್ಟಣ ಅಭಿವೃದ್ಧಿಯಾಗಲು ಸಹಕಾರಿಯಾಗುತ್ತದೆ ಎಂದು ಇಲ್ಲಿನ ಜನರ ನಂಬಿದ್ದರು, ಆದರೆ ಕನಿಷ್ಠ ಗುಣಮಟ್ಟದ ರಸ್ತೆ ಮಾಡುವಲ್ಲಿಯೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆ ವಿಫಲವಾಗಿದೆ ಎಂದು ಜನರು ವಿಷಾಧ ವ್ಯಕ್ತಪಡಿಸುತ್ತಾರೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ- ಐಆರ್‌ಬಿ, ಹೆದ್ದಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ: ಮಂಕಾಳು ವೈದ್ಯ

Jul 18 2024, 01:41 AM IST
ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಸಾವಿರಾರು ಮಂದಿ ಅಪಘಾತಗಳಿಂದ ಮೃತಪಟ್ಟಿದ್ದಾರೆ. ಇದಕ್ಕೆಲ್ಲ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವಾಗಿದೆ ಎಂದು ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved