ನಾಳೆ ಅಸುಂಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ
Oct 29 2023, 01:00 AM ISTಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಗದಗ ನಗರದ ಹೊರವಲಯದಲ್ಲಿರುವ ಅಸುಂಡಿ ಕ್ರಾಸ್ ಬಳಿ ಅ 30ರಂದು ಬೆಳಗ್ಗೆ 9ಕ್ಕೆ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು ಎಚ್ಚರಿಸಿದರು.