• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾರ್ಮಾಡಿ- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲನೆ

Feb 11 2024, 01:52 AM IST
ಚಾರ್ಮಾಡಿಯಿಂದ- ಉಜಿರೆ- ಬೆಳ್ತಂಗಡಿ- ಗುರುವಾಯನಕೆರೆ- ಪುಂಜಾಲಕಟ್ಟೆ ತನಕ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು ಶನಿವಾರ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಆಗಮಿಸಿ ಪರಿಶೀಲನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಒತ್ತಾಯಿಸಿ ಪ್ರತಿಭಟನೆ

Jan 25 2024, 02:02 AM IST
ಮೂಡಿಗೆರೆಪಟ್ಟಣದಿಂದ ಚಿಕ್ಕಮಗಳೂರು, ಬೇಲೂರು, ಮಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಗೊಳಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘ ಸಂಸ್ಥೆಯಿಂದ ಪಟ್ಟಣದ ಕೆ.ಎಂ.ರಸ್ತೆಯಲ್ಲಿ ಬುಧವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸ ಲಾಯಿತು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಗೆ 50 ಕೋಟಿ ಮಂಜೂರು: ಜಿ.ಎಚ್.ಶ್ರೀನಿವಾಸ್

Jan 24 2024, 02:03 AM IST
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಜಿ.ಎಚ್‌.ಶ್ರೀನಿವಾಸ್‌ ತರೀಕೆರೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 206 ರಸ್ತೆಯನ್ನು ಚತುಷ್ಪದ ರಸ್ತೆಯನ್ನಾಗಿ ಅಭಿವೃದ್ದಿಪಡಿಸಲು ಒಟ್ಟು 50 ಕೋಟಿ ರು. ಅನುದಾನ ಮಂಜೂರು ಮಾಡಿಸಲಾಗಿದೆ ಎಂದರು.

12ರಂದು ರಾಷ್ಟ್ರೀಯ ಹೆದ್ದಾರಿ ತಡೆದು ಸಾಮೂಹಿಕ ಲಿಂಗಪೂಜೆ

Jan 02 2024, 02:15 AM IST
ರಾಜ್ಯದಲ್ಲಿರುವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸ್ವಾತಂತ್ರ್ಯದ ದಿನದಿಂದಲೂ ಅನ್ಯಾಯವಾಗುತ್ತಾ ಬಂದಿದ್ದು ಇಂದಿಗೂ ಮುಂದುವರೆದಿದೆ.

ಶೃಂಗೇರಿ ಕಳಪೆ,ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆಗಳ ಅಗರ

Dec 21 2023, 01:15 AM IST
ಶೃಂಗೇರಿ ಕಳಪೆ,ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆಗಳ ಅಗರ

ನೀರಿಗಾಗಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ಅಧಿಕಾರಿಗಳ ಭರವಸೆ, ಪ್ರತಿಭಟನೆ ಹಿಂಪಡೆದ ರೈತರು

Dec 19 2023, 01:45 AM IST
ತುಂಗಭದ್ರಾ ಬಲದಂಡೆ ಕಾಲುವೆಗೆ ಕುಡಿವ ನೀರಿನ ಕೋಟಾದಡಿ ನೀರು ಹರಿಸುವುದನ್ನು ಸ್ಥಗಿತಗೊಳಿಸುವುದು, ವಿಜಯನಗರ ಕಾಲುವೆಗೆ ನೀರು ಹರಿಸಲು ದಿನಾಂಕ ನಿಗದಿಗೆ ಎಂದು ಒತ್ತಾಯಿಸಿ ಹುಲಗಿಯ ನೀರು ಬಳಕೆದಾರರ ಸಂಘದಿಂದ ಹೊಸ ಲಿಂಗಾಪುರದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಕಾವೇರಿ ಕಿಚ್ಚು: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ

Nov 17 2023, 06:45 PM IST
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 67 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಗುರುವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು.ನಗರದ ಚಾಮರಾಶ್ವರ ಉದ್ಯಾನವನದ ಮುಂಭಾಗದಿಂದ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟವಲು ಬೀಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಮಲ್ಪೆ-ಹೆಬ್ರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಸಂಚಾರ ದುಸ್ತರ

Nov 17 2023, 06:45 PM IST
ಹೆಬ್ರಿಯಿಂದ-ಹಿರಿಯಡ್ಕ- ಅತ್ರಾಡಿ ಮೂಲಕ ಸಾಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮಣ್ಣು ಹಾಕಿ ರಸ್ತೆಯನ್ನು ಏರಿಸಲಾಗುತಿದ್ದು, ಅಕಾಲಿಕ ಮಳೆಗೆ ರಸ್ತೆಯು ಕೆಸರು ಗದ್ದೆಯಂತಾಗಿದೆ. ಹಿರಿಯಡ್ಕ ಪೊಲೀಸ್ ಠಾಣೆ ಸಮೀಪ, ಪೆರ್ಡೂರು ಸೇರಿದಂತೆ ಒಟ್ಟು 5ಕ್ಕೂ ಹೆಚ್ಚು ಕಡೆಗಳಲ್ಲಿ ವಾಹನಗಳು ಸಾಗಲು ಪ್ರಯಾಸದಾಯಕವಾಗಿದೆ.

ಜನವಸತಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಲ್ಲದು

Oct 30 2023, 12:30 AM IST
ಸಿಡಿಪಿ ಮಾಸ್ಟರ್‌ ಪ್ಲಾನ್‌-2031ರಂತೆ ಹೊರವರ್ತುಲ ರಸ್ತೆ ಮಾರ್ಗವಾಗಿಯೇ ರಾ.ಹೆ. ನಿರ್ಮಿಸಲು ಒತ್ತಾಯ

ನಾಳೆ ಅಸುಂಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ

Oct 29 2023, 01:00 AM IST
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಗದಗ ನಗರದ ಹೊರವಲಯದಲ್ಲಿರುವ ಅಸುಂಡಿ ಕ್ರಾಸ್ ಬಳಿ ಅ 30ರಂದು ಬೆಳಗ್ಗೆ 9ಕ್ಕೆ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು ಎಚ್ಚರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved