ಹಿಂದುಗಳ ಅವಮಾನಿಸಿದ ರಾಹುಲ್ ಗಾಂಧಿ ವಿರುದ್ಧ ಕ್ರಮ ಜರುಗಿಸಿ
Jul 09 2024, 12:45 AM ISTಸಂಸತ್ತಿನಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಿಂದು ಧರ್ಮವನ್ನು, ಹಿಂದುಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ, ದ್ದನ್ನು ಖಂಡಿಸಿ ಹಿಂದು ಸಂಘಟನೆಗಳ ಒಕ್ಕೂಟ ಹಾಗೂ ಶ್ರೀ ಗೋವರ್ಧನ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.