• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ್‌ ಜೋಡೋ ಮೂಲಕ ಜನರ ಸಮಸ್ಯೆ ಆಲಿಸಿದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಗೆ ಚಾಂಡಿ ಪ್ರಶಸ್ತಿ

Jul 22 2024, 01:21 AM IST
ಕಾಂಗ್ರೆಸ್‌ನ ಹಿರಿಯ ನಾಯಕ, ಕೇರಳದ ಮಾಜಿ ಮುಖ್ಯಮಂತ್ರಿ ದಿ.ಊಮ್ಮನ್‌ ಚಾಂಡಿ ಸ್ಮರಣಾರ್ಥ ಸ್ಥಾಪಿಸಲಾದ ‘ಊಮ್ಮನ್‌ ಚಾಂಡಿ ಸಮಾಜ ಸೇವಕ’ ಪ್ರಶಸ್ತಿಗೆ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

ರಾಹುಲ್‌ ಗಾಂಧಿ ನಿಂದನೆ: ಶಾಸಕ ಡಾ.ಭರತ್‌ ಶೆಟ್ಟಿ ಕೇಸ್‌ಗೆ ಹೈಕೋರ್ಟ್‌ ತಡೆ

Jul 20 2024, 12:45 AM IST
ಜಸ್ಟಿಸ್‌ ಕೃಷ್ಣ ದೀಕ್ಷಿತ್‌ ಅವರ ನ್ಯಾಯಪೀಠ ಎಫ್‌ಐಆರ್‌ಗೆ ತಡೆ ನೀಡಿದ್ದು, ಮುಂದಿನ ತೀರ್ಮಾನ ವರೆಗೆ ವಿಚಾರಣೆ ನಡೆಸದಂತೆ ಸೂಚಿಸಿದೆ.

ರಾಹುಲ್‌ ಗಾಂಧಿ ವಿರುದ್ಧ ಪೊಳಲಿಯಲ್ಲಿ ಪ್ರಾರ್ಥನೆ

Jul 13 2024, 01:41 AM IST
ಶ್ರೀ ಕ್ಷೇತ್ರ ಪೊಳಲಿಯಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ರಾಹುಲ್‌ ಗಾಂಧಿ ನಿಂದನೆ ಕೇಸ್‌: ಶಾಸಕಗೆ ಮಧ್ಯಂತರ ಜಾಮೀನು ಮಂಜೂರು

Jul 12 2024, 01:30 AM IST
ಮೂರು ದಿನಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ಠಾಣಾ ಇನ್‌ಸ್ಪೆಕ್ಟರ್‌ ರಾಘವೇಂದ್ರ ಬೈಂದೂರು ಅವರು ಗುರುವಾರ ನೋಟಿಸ್‌ ಜಾರಿ ಮಾಡಿದ್ದರು. ಈ ನಡುವೆ ಶಾಸಕ ಡಾ.ಭರತ್‌ ಶೆಟ್ಟಿ ಕೋರ್ಟ್‌ ಮೆಟ್ಟಿಲೇರಿದ್ದು, ಬೆಂಗಳೂರಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶಸಂತೋಷ್‌ ಗಜಾನನ ಭಟ್‌ ಅವರು ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿ ಆದೇಶಿಸಿದರು.

₹5 ಕೋಟಿ ಬೇಡ, ₹2.5 ಕೋಟಿ ಸಾಕು ಎಂದ ರಾಹುಲ್‌ ದ್ರಾವಿಡ್‌!

Jul 11 2024, 01:32 AM IST
ವಿಶ್ವಕಪ್‌ ಗೆದ್ದಿದ್ದಕ್ಕಾಗಿ ತಂಡಕ್ಕೆ ₹125 ಕೋಟಿ ನಗದು ಬಹುಮಾನ ಘೋಷಿಸಿದ್ದ ಬಿಸಿಸಿಐ. ಪ್ರತಿ ಆಟಗಾರರಿಗೆ ಹಾಗೂ ಕೋಚ್‌ ಆಗಿದ್ದ ದ್ರಾವಿಡ್‌ಗೆ ತಲಾ ₹5 ಕೋಟಿ, ಸಹಾಯಕ ಸಿಬ್ಬಂದಿಗೆ ₹2.5 ಕೋಟಿ ಹಂಚುವ ನಿರ್ಧಾರವಾಗಿತ್ತು.

ಹಿಂದುಗಳ ಅವಮಾನಿಸಿದ ರಾಹುಲ್‌ ಗಾಂಧಿ ವಿರುದ್ಧ ಕ್ರಮ ಜರುಗಿಸಿ

Jul 09 2024, 12:45 AM IST
ಸಂಸತ್ತಿನಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಿಂದು ಧರ್ಮವನ್ನು, ಹಿಂದುಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ, ದ್ದನ್ನು ಖಂಡಿಸಿ ಹಿಂದು ಸಂಘಟನೆಗಳ ಒಕ್ಕೂಟ ಹಾಗೂ ಶ್ರೀ ಗೋವರ್ಧನ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.

ಅಯೋಧ್ಯೆಯಂತೆ ಗುಜರಾತಲ್ಲೂ ಬಿಜೆಪಿ ಸೋಲಿಸ್ತೇವೆ: ರಾಹುಲ್‌

Jul 07 2024, 01:15 AM IST
‘ಅಯೋಧ್ಯೆ ಲೋಕಸಭಾ ಕ್ಷೇತ್ರದಲ್ಲಿ ಇಂಡಿಯಾ ಕೂಟವು ಬಿಜೆಪಿಯನ್ನು ಸೋಲಿಸಿದ ರೀತಿಯಲ್ಲಿಯೇ ಮುಂದಿನ ಗುಜರಾತ್‌ ಚುನಾವಣೆಯಲ್ಲಿಯೂ ಬಿಜೆಪಿಯನ್ನು ಸೋಲಿಸುತ್ತೇವೆ’ ಎಂದು ಕಾಂಗ್ರೆಸ್‌ ಮುಖಂಡ ಮತ್ತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಹಾಥ್ರಸ್‌ಗೆ ರಾಹುಲ್‌ ಭೇಟಿ: ಕಾಲ್ತುಳಿತಕ್ಕೆ ಸರ್ಕಾರದ ವೈಫಲ್ಯ ಎಂದು ಕಿಡಿ

Jul 06 2024, 12:46 AM IST
ಇಲ್ಲಿ ಸತ್ಸಂಗದ ಸಮಯದಲ್ಲಿ ಉಂಟಾದ ಕಾಲ್ತುಳಿತಕ್ಕೆ ಒಳಗಾಗಿ ಆಸ್ಪತ್ರೆ ಸೇರಿರುವ ಗಾಯಾಳುಗಳನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಶುಕ್ರವಾರ ಭೇಟಿ ಮಾಡಿದರು.

ದೆಹಲಿಯಲ್ಲಿ ಮೇಸ್ತ್ರಿ ಕೆಲಸ ಮಾಡಿದ ರಾಹುಲ್‌ ಗಾಂಧಿ

Jul 05 2024, 12:49 AM IST
ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಗುರುವಾರ ಇಲ್ಲಿಯ ಗುರು ತೇಜ್ ಬಹದ್ದೂರ್ ನಗರದಲ್ಲಿ ಕಟ್ಟಡ ಕಾರ್ಮಿಕರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿದರು.

ರಾಹುಲ್‌ ದೇಶದ ಕ್ಷಮೆ ಕೇಳಲಿ: ಕೆ.ಜಿ. ಬೋಪಯ್ಯ ಆಗ್ರಹ

Jul 04 2024, 01:00 AM IST
ಲೋಕಸಭೆಯಲ್ಲಿ ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವಂಥ ಹೇಳಿಕೆ ನೀಡಿದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ದೇಶದ ಜನತೆಯ ಕ್ಷಮೆ ಕೇಳಲಿ ಎಂದು ವಿಧಾನಸಭಾ ಮಾಜಿ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆಯ ಮಹತ್ವದ ವಿರೋಧ ಪಕ್ಷದ ಸ್ಥಾನದಲ್ಲಿರುವ ರಾಹುಲ್ ಗಾಂಧಿ ಇಂಥ ಹೇಳಿಕೆಗಳ ಮೂಲಕ ಹಿಂದೂ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 37
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved