• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್‌ ಗಾಂಧಿ ರೀತಿ ವರ್ತಿಸಬೇಡಿ: ಬಿಜೆಪಿ ಸಂಸದರಿಗೆ ಮೋದಿ ಕಿವಿಮಾತು

Jul 03 2024, 12:23 AM IST
ಸಂಸದೀಯ ಕಲಾಪದ ವೇಳೆ ಉತ್ತಮ ಪರಿಪಾಠಕ್ಕಾಗಿ ಹಿರಿಯ ಸದಸ್ಯರನ್ನು ನೋಡಿ ಕಲಿತುಕೊಳ್ಳಿ, ಸದನದಲ್ಲಿ ಸಂಸದೀಯ ನಿಯಮಗಳನ್ನು ಸರಿಯಾಗಿ ಪಾಲಿಸಿ’ ಎಂದು ಪ್ರಧಾನಿ ನರೇಂದ್ರ ಮೋದಿ, ಎನ್‌ಡಿಎ ಸಂಸದರಿಗೆ ತಿಳಿ ಹೇಳಿದ್ದಾರೆ.

ವೈದ್ಯ ಶಿಕ್ಷಣ ಕಬ್ಬಿಣದ ಕಡಲೆಯಲ್ಲ: ಡಾ. ರಾಹುಲ್‌ ಸಜ್ಜನರ್‌

Jul 03 2024, 12:17 AM IST
ಕಠಿಣ ಪರಿಶ್ರಮ, ನಿರಂತರ ಓದಿನಿಂದ ವೈದ್ಯಕೀಯ ವ್ಯಾಸಂಗ ಮಾಡಿ ಉನ್ನತ ಶ್ರೇಣಿ ಪಡೆಯಬಹುದು. ವೈದ್ಯ ಶಿಕ್ಷಣ ಕಬ್ಬಿಣದ ಕಡಲೆಯಲ್ಲ, ಶಿಸ್ತಿನಿಂದ ಓದಿ ಕಠಿಣವಾದ ಅಧ್ಯಯನ ಮಾಡಿದರೆ ಎಲ್ಲವೂ ಸಾಧ್ಯ. ಇಲ್ಲಿಯ ಶಿಕ್ಷಕರು ನಿಜಕ್ಕೂ ಅತ್ಯುತ್ತಮವಾದ ಶಿಕ್ಷಣ ನೀಡಿ ನಮ್ಮ ಬದುಕು ರೂಪಿಸಿಕೊಳ್ಳಲು ಸಹಕಾರಿಯಾಗುತ್ತಾರೆ.

ರಾಹುಲ್‌ ಭಾಷಣದ ಆಯ್ದ ಪ್ರಮುಖ ಪದ ಕಡತದಿಂದ ತೆಗೆಸಿದ ಸ್ಪೀಕರ್‌ ಬಿರ್ಲಾ

Jul 03 2024, 12:15 AM IST
ವೈದ್ಯಕೀಯ ಪ್ರವೇಶ, ಪರೀಕ್ಷೆ, ಹಿಂದುತ್ವ, ರೈತರ ಸಮಸ್ಯೆ ಸೇರಿದಂತೆ ವಿವಿಧ ವಿಷಯಗಳಲ್ಲಿ ಸರ್ಕಾರದ ವೈಫಲ್ಯವನ್ನು ಎತ್ತಿತೋರಿಸುವ ನಿಟ್ಟಿನಲ್ಲಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೋಮವಾರ ಮಾಡಿದ್ದ ಪ್ರಖರ ಭಾಷಣದ ಪ್ರಮುಖ ಅಂಶಗಳಿಗೆ ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಕತ್ತರಿ ಹಾಕಿದ್ದಾರೆ.

ರಾಹುಲ್‌ ಟೀಕೆಗಳಿಗೆ ಆ ಕ್ಷಣವೇ ಉತ್ತರ: ಲೋಕಸಭೆಯಲ್ಲಿ ಅಪರೂಪದ ಕ್ಷಣ

Jul 02 2024, 01:40 AM IST
ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಮಾತನಾಡುವಾಗ ಲೋಕಸಭೆಯಲ್ಲಿ ಅವರ ಪ್ರತಿಯೊಂದು ವಿಷಯದ ಪ್ರಶ್ನೆಗೂ ಆ ಕ್ಷಣದಲ್ಲೇ ಸಚಿವರು ಉತ್ತರ ನೀಡಿದ ಅಪರೂಪದ ಪ್ರಸಂಗಗಳು ನಡೆದವು.

ನೀಟ್‌ ಶ್ರೀಮಂತರ ಪರ : ರಾಹುಲ್‌

Jul 02 2024, 01:36 AM IST
ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗುವ ನೀಟ್‌ ಪರೀಕ್ಷೆಯನ್ನು ಶ್ರೀಮಂತ ವಿದ್ಯಾರ್ಥಿಗಳಿಗೆ ನೆರವಾಗುವ ರೀತಿಯಲ್ಲಿ ರೂಪಿಸಲಾಗಿದೆಯೇ ಹೊರತೂ ಬುದ್ಧಿವಂತ ವಿದ್ಯಾರ್ಥಿಗಳಿಗೆ ನೆರವಾಗುವ ರೀತಿಯಲ್ಲಲ್ಲ ಎಂದು ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಅಗ್ನಿವೀರರು ಯೂಸ್ ಅಂಡ್‌ ಥ್ರೋ ಕಾರ್ಮಿಕರು: ರಾಹುಲ್‌

Jul 02 2024, 01:35 AM IST
ಸೇನಾಪಡೆಗಳಿಗೆ ಯೋಧರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳುವ ‘ಅಗ್ನಿವೀರ’ ಯೋಜನೆಯ ವಿಷಯದಲ್ಲಿ ಈ ಹಿಂದೆಯೂ ಹಲವು ಬಾರಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್‌ ಗಾಂಧಿ, ಇದೀಗ ಲೋಕಸಭೆಯ ಪ್ರತಿಪಕ್ಷ ನಾಯಕನಾದ ಬಳಿಕ ಮಾಡಿದ ಮೊದಲ ಭಾಷಣದಲ್ಲೂ ತೀಕ್ಷ್ಣವಾಗಿ ಕಿಡಿಕಾರಿದ್ದಾರೆ.

ಪ್ರಧಾನಿಗೆ ತಲೆ ಬಾಗಿದ್ದೀರಿ: ಸ್ಪೀಕರ್‌ ನಡೆಗೆ ರಾಹುಲ್‌ ಆಕ್ಷೇಪ

Jul 02 2024, 01:32 AM IST
ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಲೆಬಾಗಿ ನಮಿಸಿದ್ದಕ್ಕೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಆಕ್ಷೇಪಿಸಿದ್ದಾರೆ. ಇದು ಸ್ಪೀಕರ್ ಪೀಠಕ್ಕೆ ಭೂಷಣಲ್ಲ ಎಂದಿದ್ದಾರೆ.

ಹಿಂದುಗಳೆಂದು ಹೇಳಿಕೊಳ್ಳುವವರಿಂದ ಹಿಂಸಾಚಾರ: ರಾಹುಲ್‌

Jul 02 2024, 01:31 AM IST
‘ಹಿಂದುಗಳೆಂದು ತಮ್ಮನ್ನು ಕರೆದುಕೊಳ್ಳುವವರು ನಿರಂತರವಾಗಿ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಇಂಥವರು ಹಿಂದೂಗಳೇ ಅಲ್ಲ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸದನದಲ್ಲಿ ಸೋಮವಾರ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಪ್ರತಿಪಕ್ಷ ನಾಯಕ ರಾಹುಲ್‌ ಭೇಟಿ ಆಗಿ ಸಿದ್ದು ಅಭಿನಂದನೆ

Jun 30 2024, 12:50 AM IST
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದರು.

ತುರ್ತುಸ್ಥಿತಿ ಪ್ರಸ್ತಾಪ: ಬಿರ್ಲಾಗೆ ರಾಹುಲ್‌ ನೇರಾನೇರ ಆಕ್ಷೇಪ

Jun 28 2024, 12:45 AM IST
ತುರ್ತುಪರಿಸ್ಥಿತಿಯನ್ನು ಖಂಡಿಸಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸದನದಲ್ಲಿ ಹೇಳಿಕೆ ನೀಡಿದ್ದ ಹೇಳಿಕೆ ಬಗ್ಗೆ ಕಾಂಗ್ರೆಸ್‌ ಪಕ್ಷ ಹಾಗೂ ಇಂಡಿಯಾ ಕೂಟದ ಅಂಗಪಕ್ಷಗಳು ಅಸಮಾಧಾನ ಹೊರಹಾಕಿವೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 37
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved