ರಾಹುಲ್ ಪ್ರಧಾನಿ ಆಗ್ಬೇಕೆಂದು ಪಾಕ್ ಬಯಕೆ: ಗಾಯತ್ರಿ ಟೀಕೆ
May 05 2024, 02:03 AM ISTರಾಷ್ಟ್ರೀಯತೆ, ಅಭಿವೃದ್ಧಿ ಹೆಸರಿನಲ್ಲಿ ಬಿಜೆಪಿ ಮತಯಾಚನೆ ಮಾಡುತ್ತಿದೆ. ಭಯೋತ್ಪಾದನೆ ಪೋಷಿಸುತ್ತಿರುವ, ಭಾರತದ ಅಭಿವೃದ್ಧಿ ಸಹಿಸದಿರುವ ಪಾಕಿಸ್ತಾನ ರಾಹುಲ್ ಗಾಂಧಿ ಪ್ರಧಾನಿ ಆಗಲಿ ಎಂದು ಬಯಸುತ್ತಿದೆ. ಇದರ ಅರ್ಥ ಏನು? ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪ್ರಶ್ನಿಸಿದರು.