ಚುನಾವಣಾ ಆಯೋಗದ ದುರುಪಯೋಗ, ಮತ ಕಳವು ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ - ಸಿದ್ದರಾಮಯ್ಯ
ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ.
ಬೆಂಗಳೂರು ಸೆಂಟ್ರಲ್ ಕ್ಷೇತ್ರದ ವ್ಯಾಪ್ತಿಯ ಮಹದೇವಪುರದಲ್ಲಿ ಮತಗಳ್ಳತನ ನಡೆದಿದೆ. ಈ ಕುರಿತು ಶೀಘ್ರವೇ ನಾನು ಆಟಂ ಬಾಂಬ್ ಸ್ಫೋಟಿಸಲಿದ್ದೇನೆ ಎಂದು ಇತ್ತೀಚೆಗೆ ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಆರೋಪಗಳಿಗೆ ಪೂರಕವಾದ ಅಂಕಿ ಅಂಶಗಳನ್ನು ಬಹಿರಂಗಪಡಿಸಿದ್ದಾರೆ.
ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಆ.5ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ 4,459 ಪೊಲೀಸರನ್ನು ನಿಯೋಜಿಸಲಾಗಿದೆ.
ರಾಹುಲ್ ಗಾಂಧಿ ಅವರು ಚುನಾವಣಾ ಅಕ್ರಮದ ಹೇಳಿಕೆ ಮುಖಾಂತರ ದೇಶ ಮತ್ತು ರಾಜ್ಯದ ಮತದಾರರಿಗೆ ಅವಮಾನ ಮಾಡಿದ್ದಾರೆ.
ನಾನು ಕೃಷಿ ಕಾನೂನುಗಳ (2020ರಲ್ಲಿ ಜಾರಿ ಆಗಿದ್ದ ಕಾನೂನು) ವಿರುದ್ಧ ಹೋರಾಡುತ್ತಿದ್ದಾಗ, ಅರುಣ್ ಜೇಟ್ಲಿ ಅವರನ್ನು ನನಗೆ ಬೆದರಿಕೆ ಹಾಕಲು ಕಳುಹಿಸಲಾಗಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಫೋಟಕ ಆರೋಪ ಮಾಡಿದ್ದಾರೆ.
ಭಾರತದ ಆರ್ಥಿಕತೆ ನಿರ್ಜೀವವಾಗಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ, ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರ ಭಿನ್ನಮತವನ್ನು ಬಹಿರಂಗಪಡಿಸಿದೆ.