ಮಂಡ್ಯದಲ್ಲಿ ಕಾಂಗ್ರೆಸ್, ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಖ್ಯಾತ ನಟಿ ರಮ್ಯಾ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಅವರನ್ನು ಕರೆಸಲು ಮುಂದಾಗಿದೆ.
ಈ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಪತ್ತಿನ ಸಮಾನ ಹಂಚಿಕೆ ಕುರಿತು ಸಮೀಕ್ಷೆ ಮಾಡಲಾಗುವುದು ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.