ಇಂದು ವಿಜಯಪುರದಲ್ಲಿ ರಾಹುಲ್ ಅಬ್ಬರ ಪ್ರಚಾರ
Apr 26 2024, 12:55 AM ISTಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿ ಅವರು ಏ.26 ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಗುರುವಾರ ಬಿ.ಎಲ್.ಡಿ.ಇ ನ್ಯೂ ಕ್ಯಾಂಪಸ್ಗೆ ಭೇಟಿ ನೀಡಿದರು.